ಚೌಕಟ್ಟಿನಾಚೆ
ಕಥಾ ಸಂಕಲನ
ಉಮೇಶ್ ದೇಸಾಯಿ ಆಧುನಿಕ ಕಾಲದ ತಲ್ಲಣಗಳನ್ನು ಕತೆಗಳ ಮೂಲಕ ಹಿಡಿಯಲು ಹೊರಡುತ್ತಾರೆ. ಅವರದು ಅಪಾರ್ಟ್ ಮೆಂಟು ಬದುಕಿನ ಅಪರೂಪದ ಕಥಾ ಪ್ರಪಂಚ. ಅಪಾರ್ಟುಮೆಂಟು ಬದುಕು ಅನ್ನುವ ಪದವೇ ನಗರಾಧುನಿಕ ಜೀವನಶೈಲಿಯನ್ನೂ ಅದರ ಏಕತಾನತೆ, ಒತ್ತಡ ಮತ್ತು ಏಕಾಂತಗಳನ್ನು ಸೂಚಿಸುತ್ತದೆ. ನಗರ ಜೀವನದ ಅತಿದೊಡ್ಡ ಸಂಕಟವೆಂದರೆ ಏಕಾಂತ, ಕಡಿದ ಕೊಂಡಿಗಳು, ಚದುರಿದ ಸಂಬಂಧಗಳು ಮತ್ತು ಬೆಸೆಯಲಾಗದ ಮನಸ್ಸುಗಳು ಎಂಬುದನ್ನು ಹೇಳುವಂಥ ಅನೇಕ ಕತೆಗಳು ಈ ಸಂಕಲನದಲ್ಲಿವೆ.
Ebook
ಚೌಕಟ್ಟಿನಾಚೆ
Author: Umesh Desai
₹120.00 Original price was: ₹120.00.₹72.00Current price is: ₹72.00.
ಚೌಕಟ್ಟಿನಾಚೆ
ಕಥಾ ಸಂಕಲನ
ಉಮೇಶ್ ದೇಸಾಯಿ ಆಧುನಿಕ ಕಾಲದ ತಲ್ಲಣಗಳನ್ನು ಕತೆಗಳ ಮೂಲಕ ಹಿಡಿಯಲು ಹೊರಡುತ್ತಾರೆ. ಅವರದು ಅಪಾರ್ಟ್ ಮೆಂಟು ಬದುಕಿನ ಅಪರೂಪದ ಕಥಾ ಪ್ರಪಂಚ. ಅಪಾರ್ಟುಮೆಂಟು ಬದುಕು ಅನ್ನುವ ಪದವೇ ನಗರಾಧುನಿಕ ಜೀವನಶೈಲಿಯನ್ನೂ ಅದರ ಏಕತಾನತೆ, ಒತ್ತಡ ಮತ್ತು ಏಕಾಂತಗಳನ್ನು ಸೂಚಿಸುತ್ತದೆ. ನಗರ ಜೀವನದ ಅತಿದೊಡ್ಡ ಸಂಕಟವೆಂದರೆ ಏಕಾಂತ, ಕಡಿದ ಕೊಂಡಿಗಳು, ಚದುರಿದ ಸಂಬಂಧಗಳು ಮತ್ತು ಬೆಸೆಯಲಾಗದ ಮನಸ್ಸುಗಳು ಎಂಬುದನ್ನು ಹೇಳುವಂಥ ಅನೇಕ ಕತೆಗಳು ಈ ಸಂಕಲನದಲ್ಲಿವೆ.
Genre: Stories
Tags: Choukattinaache, ebook, Freedom fighter, Mythri Prakashana, Stories, Umesh Desai
About this Ebook
Information
Additional information
Category | |
---|---|
Author | |
Publisher | |
Language | Kannada |
ISBN | 978-93-85818-86-8 |
Book Format | Ebook |
Year Published | 2016 |
Reviews
Only logged in customers who have purchased this product may leave a review.
Customers also liked...
ಎಷ್ಟು ಕಾಡತಾವ ಕಬ್ಬಕ್ಕೀ…
₹130.00Original price was: ₹130.00.₹78.00Current price is: ₹78.00.ಮಠದ ಹೋರಿ ಮತ್ತು ಈವರೆಗಿನ ಕತೆಗಳು
₹240.00Original price was: ₹240.00.₹144.00Current price is: ₹144.00.ಬೆಟ್ಟದ ತಪ್ಪಲಿನಿಂದ ಕಡಲ ತಡಿಗೆ
₹80.00Original price was: ₹80.00.₹48.00Current price is: ₹48.00.ಬೆಳೆವ ಸಿರಿ ಮೊಳಕೆಯಲ್ಲಿ
₹40.00Original price was: ₹40.00.₹24.00Current price is: ₹24.00.ನಾಳೆಯನ್ನು ಗೆದ್ದವನು
₹69.00Original price was: ₹69.00.₹42.00Current price is: ₹42.00.
Reviews
There are no reviews yet.