- -10%
ಉತ್ತರ ವಿಹಾರ
0Original price was: ₹170.00.₹153.00Current price is: ₹153.00.ಉತ್ತರ ವಿಹಾರ
(ಪ್ರವಾಸಕಥನ)ಕಳೆದ ಎರಡು ಮೂರು ವರ್ಷಗಳಲ್ಲಿ ದೇಶದ ಉತ್ತರ ಭಾಗಗಳಲ್ಲಿ ಕೈಗೊಂಡ ಪ್ರವಾಸದ ಫಲಸ್ವರೂಪ ಈ ಕೃತಿ. ಉತ್ತರಪ್ರದೇಶ ಮತ್ತು ಬಿಹಾರದ ಪ್ರಮುಖ ಪ್ರವಾಸಿ ತಾಣಗಳಲ್ಲದೆ, ಕಾಶ್ಮೀರ, ಉತ್ತರಾಖಂಡದ ಕೆಲವು ಪ್ರೇಕ್ಷಣೀಯ ಸ್ಥಳಗಳು ಹಾಗೂ ಪೂರ್ವಾಂಧ್ರ ಕುರಿತು ಎರಡು ಕಥನಗಳು ಕೃತಿಯಲ್ಲಿ ಸೇರಿವೆ. ಇವುಗಳಲ್ಲಿ ಕಾಶ್ಮೀರ ಪ್ರವಾಸ ಮಾತ್ರ ಸಹಕುಟುಂಬ ಪ್ರವಾಸವಾಗಿದ್ದರೆ, ಉಳಿದ ಪ್ರವಾಸಗಳು ಸಹೃದಯ ಸನ್ಮಿತ್ರರೊಂದಿಗೆ ಕೈಗೊಂಡ ಪ್ರವಾಸಗಳು. ನೋಡುವ ಕಣ್ಣಿಗೆ ಪ್ರತಿ ಪ್ರವಾಸವೂ ಒಂದು ಅಪೂರ್ವ ಅನುಭವವೆ. ಒಂದು ಪ್ರದೇಶದ ಇತಿಹಾಸ, ಭೂಗೋಳ, ಪರಂಪರೆ ಕುರಿತು ತೀವ್ರ ಆಸಕ್ತಿ ನನ್ನ ಪ್ರವಾಸ ಕಥನಗಳ ಹಿಂದಿನ ಪ್ರೇರಕ ಶಕ್ತಿ. ಪ್ರತಿಯೊಂದು ವಿಶಿಷ್ಟ, ವಿಭಿನ್ನ. ನನ್ನ ಹಿಂದಿನ ಆರೂ ಪ್ರವಾಸ ಕಥನಗಳಿಗೆ ಓದುಗರಿಂದ ಒಳ್ಳೆಯ ಸ್ಪಂದನೆ ಸಿಕ್ಕಿದೆ.
- -10%
ಮಕರಂದ
0Original price was: ₹60.00.₹54.00Current price is: ₹54.00.ಮಕರಂದ:
ಇದು ವಿ .ಎಸ್. ಕುಲಕರ್ಣಿ ಯವರ ಕವನ ಸಂಕಲನವಾಗಿದೆ.
- -10%
ಮೃತ್ಯು ಗೆದ್ದ ನಚಿಕೇತ
0Original price was: ₹70.00.₹63.00Current price is: ₹63.00.ಮೃತ್ಯು ಗೆದ್ದ ನಚಿಕೇತ
ಕಠೋಪನಿಷತ್ತಿನ ಕಥಾನಕ ಆಧರಿತ ನಾಟಕ
- -10%
ದಶಾವತಾರ
0Original price was: ₹80.00.₹72.00Current price is: ₹72.00.ದಶಾವತಾರ
ಈ ಪುಸ್ತಕವು ಮಾಗೋಡು ರಾಮ ಹೆಗಡೆ ಅವರ ಆತ್ಮಕಥನವನ್ನು ಒಳಗೊಂಡಿದೆ.
- -10%
ತ್ರಸ್ತ
0Original price was: ₹130.00.₹117.00Current price is: ₹117.00.ತ್ರಸ್ತ
ಈ ಪುಸ್ತಕವು ರೇಖಾ ಕಾಖಂಡಕಿ ಅವರು ಬರೆದ ಕಾದಂಬರಿಯಾಗಿದೆ.
- -10%
ಪ್ರೇಯಸಿಗೆ ಪತ್ರಗಳು
0Original price was: ₹80.00.₹72.00Current price is: ₹72.00.ಪ್ರೇಯಸಿಗೆ ಪತ್ರಗಳು
ಈ ಪುಸ್ತಕವು ಕೃಷ್ಣಾ ನಂದ ಕಾಮತರ ಪತ್ರ ಸಂಕಲನವನ್ನು ಒಳಗೊಂಡಿದೆ.
- -10%
ಯುದ್ದ ಯೋಧ
0Original price was: ₹150.00.₹135.00Current price is: ₹135.00.ಯುದ್ದ ಯೋಧ
ಈ ಪುಸ್ತಕವು ಭಾರತೀಯ ಸೇನೆಯನ್ನು ಪರಿಚಯಿಸುತ್ತದೆ. - -10%
ಉಮೇದುವಾರರು
0Original price was: ₹250.00.₹225.00Current price is: ₹225.00.ಡಾ. ಲೋಹಿತ್ ನಾಯ್ಕರ ರಾಜಕೀಯ ಕಾದಂಬರಿ “ಉಮೇದುವಾರರು”.
ಡಾ. ಲೋಹಿತ್ ನಾಯ್ಕರ ರಾಜಕೀಯದಲ್ಲೂ ತೊಡಗಿಸಿಕೊಂಡಿದ್ದರಿಂದ ರಾಜಕೀಯದ ಒಳಹೊರಗನ್ನು ಬಲ್ಲವರಾಗಿದ್ದಾರೆ. ಹಾಗಾಗಿ ಅವರ ಅನುಭವದ ಮೂಸೆಯಿಂದ ಹೊರಬಂದಿರುವ ಈ ಕಾದಂಬರಿಯ ಕಥಾವಸ್ತುವಿಗೆ ಮತ್ತು ಇಲ್ಲಿನ ಪಾತ್ರಗಳಿಗೆ ಅಧಿಕೃತತೆ ದಕ್ಕಿರುವುದರಿಂದ ಕೃತಿಯ ಘನತೆಯನ್ನು ಹೆಚ್ಚಿಸಿದೆ. ಹೈದರಾಬಾದ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕದಲ್ಲಿ ಎರಡು ರಾಜಕೀಯ ಕುಟುಂಬಗಳಲ್ಲಿ ನಡೆಯುವ ಹಗ್ಗಜಗ್ಗಾಟದ ಜೊತೆಗೆ ಮಧ್ಯ ಕರ್ನಾಟಕದಲ್ಲಿ ಹಣ, ಹೆಂಡ ಮತ್ತು ಸಾರಾಯಿ ಇವುಗಳ ಜೊತೆಗೆ ಜಾತಿವ್ಯವಸ್ಥೆ ಹೇಗೆ ರಾಜಕೀಯ ದಾಳಗಳಾಗಬಲ್ಲವು ಎಂಬುದನ್ನು ಅತ್ಯಂತ ನವಿರಾದ ಹಾಗೂ ಲವಲವಿಕೆಯ ಭಾಷೆಯಲ್ಲಿ ಲೋಹಿತ್ ಹಿಡಿದಿಟ್ಟಿದ್ದಾರೆ.