- -40%
ಸೇಡಿಯಾಪು ನೆನಪುಗಳು
0Original price was: ₹110.00.₹66.00Current price is: ₹66.00.ಈ ಪುಸ್ತಕವು ಪಂಡಿತ ಸೇಡಿಯಾಪು ಕೃಷ್ಣ ಭಟ್ಟ ಅವರ ಜೀವನದ ಅತೀ ಸಂಕ್ಷಪ್ತ ದೃಶ್ಯ ಸಾಗರದ ಬದಲು ಹನಿ ಮಾತ್ರ ಆದರೆ ಈ ಹನಿ ಪೃವೃತ್ತ ಧರ್ಮವನ್ನು ಭೋಧಿಸುವ ಜೀವನ ಸಾರ ಬಡತನ ಕಾಯಿಲೆ ಶಿಕ್ಷಣಾವಕಾಶರಾಹಿತ್ಯ ಪ್ರತಿಕೂಲ ಪರಿಸರ ಎಳೆಹರೆಯದ ಹುಡುಗನನ್ನು ಚಿರ ಅಂಧಕಾರಕ್ಕೆ ತಳ್ಳಲು ಈ ಒಂದೊಂದೇ ಸಾಕು. ಆದರೆ ಅವನ್ನು ಎದುರಿಸಿ ಅನೇಕ ಸಂಧರ್ಭಗಳಲ್ಲಿ ಅನುಕೂಲ ಬಲಗಳಾಗಿ ಮಾರ್ಪಡಿಸಿ ಸೇಡಿಯಾಪು ಎಂಬ ಸಣ್ಣದೋಣಿ ಬಾಳು ಎಂಬ ಕಡಲಯಾನ ತೊಡಗಿಯೇ ಬಿಟ್ಟಿತು. ‘ಈಸಬೇಕು ಇದ್ದು ಜೈಸಬೇಕು !’ ವಿವರಗಳನ್ನು ಇಲ್ಲಿ ಒಂದು ಜೀವಂತ ಕಾದಂಬರಿಯ ಧಾಟಿಯಲ್ಲಿ ಓದಬಹುದು. ವೈದೇಹಿ ಅವರು ಈ ಪುಸ್ತಕವನ್ನು ರಚಿಸಿದ್ದಾರೆ.
- -40%
ಅವ್ಯಕ್ತ
0Original price was: ₹130.00.₹78.00Current price is: ₹78.00.ಮನುಷ್ಯರು ಸೋತಾಗಲೆಲ್ಲಾ ಅವರ ಅಸಹಾಯಕತೆಯನ್ನೇ ಇತರರು ಉಪಯೋಗಿಸಿ ಮನುಷ್ಯರೇ ಮನುಷ್ಯರನ್ನು ಹಣಿಸುತ್ತಾ ಎದ್ದೇಳದಂತೆ ನೋಡುವುದು ಒಂದು ಸಾಮಾನ್ಯ ಸಂಗತಿ. ಮನಸ್ಸಿನಲ್ಲಿ ಹೊಳಹುಹಾಕಿದ ಈ ವಿಚಾರಗಳು ಆಕೃತಿ ಪಡೆದು ಕಾದಂಬರಿಯಾಗಿದೆ.
- -40%
ಉಮೇದುವಾರರು
0Original price was: ₹250.00.₹150.00Current price is: ₹150.00.ಡಾ. ಲೋಹಿತ್ ನಾಯ್ಕರ ರಾಜಕೀಯ ಕಾದಂಬರಿ “ಉಮೇದುವಾರರು”.
ಡಾ. ಲೋಹಿತ್ ನಾಯ್ಕರ ರಾಜಕೀಯದಲ್ಲೂ ತೊಡಗಿಸಿಕೊಂಡಿದ್ದರಿಂದ ರಾಜಕೀಯದ ಒಳಹೊರಗನ್ನು ಬಲ್ಲವರಾಗಿದ್ದಾರೆ. ಹಾಗಾಗಿ ಅವರ ಅನುಭವದ ಮೂಸೆಯಿಂದ ಹೊರಬಂದಿರುವ ಈ ಕಾದಂಬರಿಯ ಕಥಾವಸ್ತುವಿಗೆ ಮತ್ತು ಇಲ್ಲಿನ ಪಾತ್ರಗಳಿಗೆ ಅಧಿಕೃತತೆ ದಕ್ಕಿರುವುದರಿಂದ ಕೃತಿಯ ಘನತೆಯನ್ನು ಹೆಚ್ಚಿಸಿದೆ. ಹೈದರಾಬಾದ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕದಲ್ಲಿ ಎರಡು ರಾಜಕೀಯ ಕುಟುಂಬಗಳಲ್ಲಿ ನಡೆಯುವ ಹಗ್ಗಜಗ್ಗಾಟದ ಜೊತೆಗೆ ಮಧ್ಯ ಕರ್ನಾಟಕದಲ್ಲಿ ಹಣ, ಹೆಂಡ ಮತ್ತು ಸಾರಾಯಿ ಇವುಗಳ ಜೊತೆಗೆ ಜಾತಿವ್ಯವಸ್ಥೆ ಹೇಗೆ ರಾಜಕೀಯ ದಾಳಗಳಾಗಬಲ್ಲವು ಎಂಬುದನ್ನು ಅತ್ಯಂತ ನವಿರಾದ ಹಾಗೂ ಲವಲವಿಕೆಯ ಭಾಷೆಯಲ್ಲಿ ಲೋಹಿತ್ ಹಿಡಿದಿಟ್ಟಿದ್ದಾರೆ. - -40%
Seasons Heart Beat
0Original price was: ₹50.00.₹30.00Current price is: ₹30.00.It is a collection of Haiku Poems by G.R. Parimala Rao.
- -40%
ನೆನಪಲ್ಲಿ ನಿಂತವರು
0Original price was: ₹125.00.₹75.00Current price is: ₹75.00.ಈ ಕೃತಿಯು ಶ್ರೀ ವಿಷ್ಣು ನಾಯ್ಕ ಅವರು ಸಂಪಾದಿಸಿದ ಕೆಲವು ಸಾಧಕರ ಜೀವನವನ್ನು ಪರಿಚಯಿಸುವ ಲೇಖನಗಳನ್ನು ಒಳಗೊಂಡಿದೆ.