-
-40%
ಗಿರಿಜಾ ಕಲ್ಯಾಣ
0ಬಿ. ಸುರೇಶ ಅವರ
ಗಿರಿಜಾ ಕಲ್ಯಾಣ
ಒಂದು ಆಧುನಿಕ ಪುರಾಣ
ಈ ನಾಟಕವನ್ನು ಬರೆದವರು ಬಿ.ಸುರೇಶ ಅವರು ಬರೆದಿದ್ದಾರೆ. ಈ ನಾಟಕದ ಪ್ರಥಮ ಪ್ರದರ್ಶನವು ಸ್ಪಂದನ ತಂಡದಿಂದ ಬಿ.ಜಯಶ್ರೀ ಅವರ ನಿರ್ದೇಶನದಲ್ಲಾಯಿತು. ನಂತರ ಮುಂಬೈನ ಇಷ್ಟಾ ರಂಗತಂಡದವರು ಎಂ.ಎಸ್.ಸತ್ಯು ಅವರ ನಿರ್ದೇಶನದಲ್ಲಿ ಶೈಲಜಾ ಅವರ ಹಿಂದಿ ಅನುವಾದವನ್ನು “ಗಿರಜಾ ಕೆ ಸಪ್ನೆ” ಎಂದು ರಂಗಕ್ಕೆ ತಂದರು. -
-40%
ಬಾಳೂರ ಗುಡಿಕಾರ
0‘ಬಾಳೂರ ಗುಡಿಕಾರ’
ಹೆನ್ರಿಕ್ ಇಬ್ಸೆನ್ ನ ‘ಮಾಸ್ಟರ್ ಬಿಲ್ಡರ್’ ನಾಟಕದ
ಸ್ಫೂರ್ತಿಯಿಂದ ರಚಿತವಾದ ನಾಟಕ.
ಈ ನಾಟಕದ ಪ್ರಥಮ ಪ್ರದರ್ಶನವು ಡಿಸೆಂಬರ್ ೫, ೨೦೧೦ರಂದು ನವದೆಹಲಿಯ ಕಾಮಾನಿ ರಂಗಮಂದಿರದಲ್ಲಿ ನಡೆದ ಇಬ್ಸೆನ್ ನಾಟಕೋತ್ಸವದಲ್ಲಿ ಆಯಿತು. -
-40%
ಯವನ ಯಾಮಿನಿ ಕಥಾಚರಿತ್ರವು
0ಯವನಯಾಮಿನಿ ಕಥಾಚರಿತ್ರವು
ಅಥವಾ
ಭ್ರೂಣದಿಂದ ‘ಬಯಲಿ’ನವರೆಗೆ ಎಂಬ ‘ಫ್ಯೂಚರಿಸ್ಟಿಕ್’ ಐತಿಹಾಸಿಕ ನಾಟಕವು
ಈ ನಾಟಕವನ್ನು ಬಿ ಸುರೇಶ ರವರು ರಚಿಸಿದ್ದಾರೆ. -
-40%
ತಲಲಂ ಪಂ ಪಂ
0ತಲಲಂ ಪಂ ಪಂ
(ಮಕ್ಕಳ ಕವನಗಳು)
ಶ್ರೀಮತಿ ಶ್ವೇತಾ ನರಗುಂದ ಅವರ ‘ಕಿಂಕಿಣಿ’ ಕವನ ಸಂಕಲನವನ್ನು 2006 ರಲ್ಲಿ ಜಡಭರತ ಪ್ರಕಾಶನದಿಂದ ಪ್ರಕಟಿಸಲಾಗಿತ್ತು. ಕಳೆದ 2-3 ವರ್ಷಗಳಲ್ಲಿ ಅವರ ಸೃಜನಶೀಲ ಪ್ರಕ್ರಿಯೆ ಮಕ್ಕಳ ಓಲೈಕೆಯ ಹಿನ್ನೆಲೆಯಲ್ಲಿ ಅವರಿಗಾಗಿ ಗುಣುಗುಣಿಸುತ್ತಿರುವ ಲಾಲಿ ಪದ್ಯಗಳ ಜೊತೆಗೆ ಶಬ್ದಗಳ ಕಿಂಕಿಣಿ ನಾದವನ್ನು ಶಬ್ದಗಳಲ್ಲಿ ಹಿಡಿದಿಟ್ಟು ಇತರರಿಗೂ ನೀಡುವಂತೆ ಪ್ರಯತ್ನಿಸಿದ್ದಾರೆ. -
-40%
ಕರ್ಣಾಟಕ ಭಾಗವತ – 1
0ಕರ್ಣಾಟಕ ಭಾಗವತ
ಪ್ರಥಮ ಸಂಪುಟ (೧-೯ ಸ್ಕಂಧಗಳು)
ತಾಳೆಗರಿಗಳಲ್ಲಿದ್ದ ‘ಕರ್ಣಾಟಕ ಭಾಗವತ’ದ ಬರವಣಿಗೆಯನ್ನು ಗ್ರಂಥರೂಪದಲ್ಲಿ ಹೊರತರುವ ‘ಕಲ್ಪನೆ ಹಾಗೂ ಅದರ ಪೂರ್ವ-ವೃತ್ತಾಂತ ಹೀಗಿದೆ. ಚಿತ್ರದುರ್ಗ ಜಿಲ್ಲೆಯ, ಹೊಳಲ್ಕೆರೆ ಗ್ರಾಮದ ತಮ್ಮ ಪುರಾತನ ಕಾಲದ ಮನೆಯಲ್ಲಿ ‘ನಿತ್ಯಾತ್ಮ ಶುಕಯೋಗಿ’, ವಿರಚಿತ ಕನ್ನಡ ಭಾಗವತ ಮಹಾಕಾವ್ಯವನ್ನು ಅವರ ವಂಶದ ಪೂರ್ವಿಕರಾದ ‘ಶ್ರೀ ರಾಮಣ್ಣಯ್ಯವರು’ ೧೭೫೫ ರಲ್ಲಿ ತಾಳೆಗರಿಯಲ್ಲಿ ಬರೆದ್ದರು. ಈ ಬೃಹತ್ಗ್ರಂಥದ ಇರುವಿಕೆಯ ಬಗ್ಗೆಯೂ, ಚಂದ್ರಶೇಖರ್, ಅವರಿಗೆ ಸರಿಯಾಗಿ ಗೊತ್ತಿರಲಿಲ್ಲ. ೧೯೯೧ ರಲ್ಲಿ ಅಂರ್ತರಾಷ್ಟ್ರೀಯ ಸಮ್ಮೆಳನದಲ್ಲಿ ಭಾಗವಹಿಸಲು ಭಾರತಕ್ಕೆ ಬಂದಾಗ, ಇವುಗಳ ಇರುವಿಕೆಯ ಅರಿವಾಯಿತು. ನಮ್ಮ ಭಾರತದೇಶದ ಪುರಾತನ ಸಂಸ್ಕೃತಿಯ ಕುರುಹಾಗಿ ಗ್ರಂಥವನ್ನು ನೋಡಿದೊಡನೆಯೇ, ಅದನ್ನು ಪರಿಷ್ಕರಿಸಿ ನವೀನ ರೀತಿಯ ಮುದ್ರಣದಲ್ಲಿ ತರುವ ಉತ್ಕಟವಾದ ಆಕಾಂಕ್ಷೆಗಳು ಬಂದವು. ೨೩೨ ತಾಳೆಗರಿಗಳ ಚಿಕ್ಕ ಅಕ್ಷರಗಳಲ್ಲಿ ಬರೆದ ಸುಮಾರು ೧೨,೦೦೦, ಭಾಮಿನಿ ಷಟ್ಪದಿಯ ಪದ್ಯಗಳನ್ನು ಪರಿಷರಿಸುವ ಕಾರ್ಯ ೧೯೯೨ ರಲ್ಲಿ ಪ್ರಾರಂಭವಾಗಿ ೨೦೦೮ ಸಂಪನ್ನವಾಯಿತು. ಸುಮಾರು ೫೦೦ ವರ್ಷಗಳ ಹಿಂದೆ ರಚಿಸಿದ ತಾಳೆಗರಿ ಗ್ರಂಥಗಳಿಂದ ಉಳಿದು ಬಂದ ಈ ಮಹಾಕಾವ್ಯವನ್ನು ೨ ಸಂಪುಟಗಳಲ್ಲಿ ಸಂಪಾದಿಸಿ, ಕನ್ನಡದ ಓದುಗರಿಗೆ ಅರ್ಪಿಸಿದ್ದಾರೆ. -
-40%
ಗರ್ಭಗುಡಿಯ ಶಿಶು ಚೇತನ
0ಗರ್ಭಗುಡಿಯ ಶಿಶು ಚೇತನ
ಶ್ರೀಮತಿ ಪರಿಮಳಾರಾವ್ ಅವರು ಹನಿಗವನ, ಹಾಯಿಕುಗಳನ್ನಷ್ಟೇ ಅಲ್ಲ, ನೀಳ್ಗವನಗಳನ್ನು ಬರೆಯಬಲ್ಲರೆಂಬುದಕ್ಕೆ ‘ಗರ್ಭಗುಡಿಯ ಶಿಶುಚೇತನ’ ಎಂಬ ನೀಳ್ಗವನ ಒಂದು ಅತ್ಯುತ್ತಮ ನಿದರ್ಶನ. ಈ ಕವನದಲ್ಲಿ ಕವಿಯತ್ರಿ , ಕೂಸು, ತಾಯಿಯ ಗರ್ಭದಲ್ಲಿ ನವಮಾಸ ಇದ್ದಾಗ, ಬೆಳೆಯುವ ಆ ಕೂಸಿನ ಕಲ್ಪನೆ, ಹಾಗೂ ಮಾತೆಯ ಮಮತೆಯ ಭಾವನೆಗಳನ್ನು ತುಂಬಾ ಅಪ್ಮಾಯಮಾನವಾಗಿ ವರ್ಣಿಸಿದ್ದಾರೆ. ಸೃಷ್ಟಿಯ ಸೊಬಗಿನ ಸುಂದರ ಚಿತ್ರಣ ಇಲ್ಲಿದೆ. -
-39%
ಕರಾಳ ಗರ್ಭ
0ಈ ಕಾದಂಬರಿಯನ್ನು ನಾಗೇಶ ಕುಮಾರ ಸಿ ಎಸ್ ಅವರು ಬರೆದಿದ್ದಾರೆ. ಇದು ಒಂದು ರಹಸ್ಯಮಯ ಪತ್ತೇದಾರಿ ಕಾದಂಬರಿಯಾಗಿದೆ.
-
-39%
ಸುವರ್ಣ ಕರಾವಳಿ
0ಸುವರ್ಣ ಕರಾವಳಿ
ಈ ಕಾದಂಬರಿಯನ್ನು ನಾಗೇಶ ಕುಮಾರ ಸಿ ಎಸ್ ಅವರು ಬರೆದಿದ್ದಾರೆ. ಇದು ಒಂದು ರಹಸ್ಯಮಯ ಪತ್ತೇದಾರಿ ಕಾದಂಬರಿಯಾಗಿದೆ. -
-40%
ಮಾತು ಮೌನ
0ಮಾತು ಮೌನ
ಸಾಹಿತ್ಯ ಪರಿಷತ್ತಿನವರು ಏರ್ಪಡಿಸಿದ ಕವಿಗೋಷ್ಟಿಗಳಲ್ಲಿ ವಾಚಿಸಲೆಂದೇ ರಚಿಸಿದ ಕವಿತೆಗಳಿವು. ಈ ಕವನ ಸಂಕಲನದಲ್ಲಿ ನಿಸರ್ಗ ಪ್ರೇಮ, ಜೀವನ ಸೌಂದರ್ಯ , ಬದುಕಿನ ಬವಣೆ, ಹೆಣ್ಣಿನ ಶೋಷಣೆ, ಸಾಂಸ್ಕೃತಿಕ ಚಿಂತನೆ, ಪ್ರೀತಿ ಪ್ರೇಮ , ನಾಡು ನುಡಿ , ದೇಶಭಕ್ತಿ , ಗಣ್ಯವ್ಯಕ್ತಿ , ಹಾಗೂ ‘ಅಹಲ್ಯ’ ಎಂಬ ಕಿರುಕಥನಗೀತೆ, ಭಕ್ತಿಗೀತೆ, ಹೀಗೆ ಸಾಕಷ್ಟು ವೈವಿಧ್ಯತೆಯನ್ನು ಕಾಣುತ್ತೇವೆ. ಇವರು ಸಾಹಿತ್ಯದ ದೋಣಿಯನ್ನು ನಡೆಸುವಲ್ಲಿ ಗದ್ಯ ಪದ್ಯದ ಹುಟ್ಟನ್ನು ಹಾಕಿದ್ದಾರೆ. -
-39%
ಮುಳುಗುವ ಕೊಳ
0ಮುಳುಗುವ ಕೊಳ
ಈ ಕಾದಂಬರಿಯನ್ನು ನಾಗೇಶ ಕುಮಾರ ಸಿ ಎಸ್ ಅವರು ಬರೆದಿದ್ದಾರೆ. ಇದು ಒಂದು ರಹಸ್ಯಮಯ ಪತ್ತೇದಾರಿ ಕಾದಂಬರಿಯಾಗಿದ್ದು ಪೊಲೀಸರು ಕೊಲೆಗಾರರನ್ನು ಹೇಗೆ ಪತ್ತೆ ಮಾಡುತ್ತಾರೆ ಎಂಬುದನ್ನು ಈ ಕಾದಂಬರಿಯಲ್ಲಿ ವಿವರಿಸಿದ್ದಾರೆ. ಕೊಲೆಗಾರರು ಪೋಲೀಸರ ಜೊತೆಯಲ್ಲೇ ಇದ್ದು ಪೊಲೀಸರಿಗೆ ಯಾವುದೇ ರೀತಿಯ ಸಂಶಯ ಬರದಂತೆ ನಡೆದುಕೊಂಡು ಅವರು ಯಾವ ರೀತಿ ದಾರಿ ತಪ್ಪಿಸಲು ನೋಡುತ್ತಾರೆ ಎಂಬುದನ್ನು ತಿಳಿಸಿದ್ದಾರೆ ಹೀಗಾಗಿ ಈ ಕಾದಂಬರಿಯು ತುಂಬಾ ಕುತೂಹಲಕಾರಿಯಾಗಿದೆ.