• -10%

    ಜಿ.ಎಚ್. ನಾಯಕ

    0

    ವಿಷ್ಣು ನಾಯಕ ಅವರ  ಈ ಪುಸ್ತಕವು ವಿಮರ್ಶಾತ್ಮಕ ಕೃತಿಯಾಗಿದೆ.

    Original price was: ₹75.00.Current price is: ₹67.50.
    Add to basket
  • -10%

    ಹೊಸಗನ್ನಡ ಕವಿಸೂಕ್ತಿಗಳು

    0

    ಈ ಪುಸ್ತಕವು  ಹಳಗನ್ನಡ ಕವಿಸೂಕ್ತಿಗಳನ್ನು ಸುಲಭವಾಗಿ, ಸರಳವಾಗಿ ತಿಳಿದುಕೊಳ್ಳುವ ಒಂದು ಕೈ ಪಿಡಿಯಾಗಿದೆ.

    Original price was: ₹60.00.Current price is: ₹54.00.
    Add to basket
  • -10%

    ಸಂಧಿ ಸಮಾಸ

    0

    ಈ ಪುಸ್ತಕವು  ಕನ್ನಡವನ್ನು ವ್ಯಾಕರಣ ಸಹಿತ ಅಧ್ಯಯನ ಮಾಡುವುದಕ್ಕೆ  ಉತ್ತಮ ಲೇಖನವಾಗಿದೆ.

    Original price was: ₹35.00.Current price is: ₹31.50.
    Add to basket
  • -10%

    ಜಗವ ನಡುಗಿಸಿದ ಆ ಹತ್ತು ದಿನ

    0

    ಸೋವಿಯತ್ ರಷ್ಯದಲ್ಲಿ ನಡೆದ ಐತಿಹಾಸಿಕ ಜಗತ್ಪಸಿದ್ಧ ಅಕ್ಟೋಬರ್  ಕ್ರಾಂತಿಯ ಶತಮಾನೋತ್ಸವದ ಸಂದರ್ಭದಲ್ಲಿ  ರಚಿಸಿದ ಕೃತಿಯಾಗಿದೆ.

    Original price was: ₹150.00.Current price is: ₹135.00.
    Add to basket
  • -10%

    ಇಹದ ಪರಿಮಳ

    0

    ಈ ಸಂಕಲನದಲ್ಲಿ ಒಟ್ಟು 13 ಕತೆಗಳು ಇವೆ. ತನ್ನ ಸುತ್ತಮುತ್ತಲಿನ ಕೃತಕ ಬಂಧಗಳನ್ನು ಮೀರಿ ಮಣ್ಣಿನ ಪರಿಮಳಕ್ಕೆ ಸೋಲುವ ನಾಯಕನ ಕತೆಯನ್ನು ಇಹದ ಪರಿಮಳ ಹೇಳುತ್ತದೆ.

    Original price was: ₹100.00.Current price is: ₹90.00.
    Add to basket
  • -10%

    ಅದ್ಭುತ ಜೀವಾವಾಸ ಅಂಡಮಾನ್

    0

    ಈ ಪುಸ್ತಕವು ಸುಮಂಗಲಾ ಮುಮ್ಮಿಗಟ್ಟಿ ಅವರ  ಪ್ರವಾಸಕಥನವಾಗಿದೆ.

    Original price was: ₹120.00.Current price is: ₹108.00.
    Add to basket
  • -10%

    ಹಳಗನ್ನಡವನ್ನು ಓದಿ ತಿಳಿಯುವ ಬಗೆ ಹೇಗೆ?

    0

    ಈ ಪುಸ್ತಕವು  ಹಳಗನ್ನಡ ಸಾಹಿತ್ಯದ ಮೌಲ್ಯ, ಅದರ ಪ್ರಾಮುಖ್ಯತೆಯನ್ನು ಅರ್ಥೈಸಿ ಕೊಳ್ಳಬಯಸುವ ಕನ್ನಡ ಸಾಹಿತ್ಯಾಸಕ್ತರಿಗೆ ಉಪಯುಕ್ತ ಕೈಪಿಡಿಯಾಗಿದೆ.

    Original price was: ₹45.00.Current price is: ₹40.50.
    Add to basket
  • -40%

    ಹೇಮಾವತಿ ತೀರದ ಕೌತುಕ ಕತೆಗಳು

    0

    ಇದು ಸಾವಿರದ ಒಂಭೈನೂರಾ ತೊಂಭತ್ತರ ದಶಕದ ಆಚೀಚೆ ಹುಟ್ಟೂರಿನ ಹಳ್ಳಿ ಮತ್ತು ಅದನ್ನು ಬಿಟ್ಟು ಪೇಟೆ ಸೇರಿದ ಸಂದರ್ಭಗಳಲ್ಲಿ ಹೇಮಾವತಿ ನದಿಯ ಅಕ್ಕ-ಪಕ್ಕ ನಡೆದ ಘಟನೆಗಳ ಮಲೆನಾಡಿನ ಚಿತ್ರಣ. ಮಲೆನಾಡಿನ ರೋಚಕ ಕತೆಗಳ ಮತ್ತೊಂದು ಭಾಗ.
    ನಮ್ಮ ಸುತ್ತ-ಮುತ್ತ ದಿನನಿತ್ಯವೂ ನಡೆಯುವ ಘಟನೆಗಳಲ್ಲಿ ನಮಗೆ ಸಂಬಂಧ ಪಟ್ಟಿದ್ದು, ಪಡದಿರುವುದು ಎರಡೂ ಇರುತ್ತದೆ.
    ಅದರಲ್ಲೂ ಪ್ರಾಣಿ, ಪಕ್ಷಿ, ನದಿ, ಗುಡ್ಡ-ಬೆಟ್ಟ, ಕಾಡು, ಮಳೆ, ಮಂಜುಗಳಿರುವ ಮಲೆನಾಡಿನಲ್ಲಿ ನಡೆಯುವ ಘಟನೆಗಳು ಯಾವತ್ತೂ ವಿಶೇಷವೇ. ಕೆಲವು ನಮ್ಮ ಗಮನಕ್ಕೇ ಬಾರದಿದ್ದರೆ ಕೆಲವೊಂದಕ್ಕೆ ನಾವು ಮೂಕ ಪ್ರೇಕ್ಷಕರು. ಅವು ನಮ್ಮಲ್ಲಿ ಯಾವ ಭಾವನೆಗಳನ್ನೂ ಹುಟ್ಟು ಹಾಕುವುದಿಲ್ಲ. ಕೆಲವು ನಮ್ಮ ಮನ ಕಲಕಿದರೆ ಇನ್ನು ಕೆಲವು ನೇರ ನಮಗೇ ಸಂಬಂಧಪಟ್ಟಿದ್ದಾಗಿ ಅದರ ಸಂತಸ, ನೋವು, ದುಗುಡ, ದುಮ್ಮಾನಗಳು ನಮ್ಮನ್ನೇ ಬಾಧಿಸುತ್ತವೆ; ನಲಿಸುತ್ತವೆ. ನಮ್ಮದು ನಮಗೆ ಬೇಗ ಅರ್ಥವಾಗುತ್ತದೆ. ಅಂತಹಾ ಸಂದರ್ಭಗಳಲ್ಲಿ ಕೂಡಾ ಅವರವರ ಭಾವನೆಗಳು ಹೇಗಿರುತ್ತವೆ? ಅವರವರ ಕಷ್ಟ-ಸುಖಗಳ ಅನುಭವ ಎಂಥಾದ್ದು? ಎನ್ನುವುದನ್ನು ಅರ್ಥಮಾಡಿಕೊಂಡು ಓದುಗರಿಗೂ ಅರ್ಥವಾಗುವಂತೆ ಪರಿಣಾಮಕಾರಿಯಾಗಿ ಬರಹದಲ್ಲಿ ಮೂಡಿಸಲು ಶಕ್ತನಾಗುವ ಬರಹಗಾರ ಓದುಗರ ಮನ ಗೆಲ್ಲುತ್ತಾನೆ.
    ಹಾಗೆ ಕಳೆದ ಕಾಲದ ಕೆಲವು ಸಂಗತಿಗಳನ್ನು ಅಗತ್ಯಕ್ಕೆ ತಕ್ಕ ಬದಲಾವಣೆಗಳೊಂದಿಗೆ ಪರಿಣಾಮಕಾರಿಯಾಗಿ ದಾಖಲಿಸಲು ಇಲ್ಲಿ ಯತ್ನಿಸಿದ್ದೇನೆ. ಓದುಗರ ಮನ ಮುಟ್ಟಿದರೆ ಧನ್ಯತೆಯ ಭಾವ ನನ್ನದು. ಮಲೆನಾಡಿನ ರೋಚಕ ಕತೆಗಳ ಸರಣಿಗೆ, ಅಭೂತ ಪೂರ್ವ ಯಶಸ್ಸಿಗೆ, ರೋಚಕ ಮುನ್ನಡೆ ನೀಡಿ ಸಹಕರಿಸಿದ, ಸಹಕರಿಸುತ್ತಿರುವ ಎಲ್ಲರಿಗೂ ಈ ಕೃತಿ ಸಮರ್ಪಣೆ.
    ಇಂತೀ ನಿಮ್ಮವ
    ಗಿರಿಮನೆ ಶ್ಯಾಮರಾವ್

    Original price was: ₹180.00.Current price is: ₹108.00.
    Add to basket
  • -10%

    ಗಾದೆ ಮಾತು ಮತ್ತು ಅರ್ಥ ವಿಸ್ತರಣೆ

    0

    ಟಿ.ಎಸ್. ಗೋಪಾಲ ಅವರ ಈ ಪುಸ್ತಕವು   ಗಾದೆಯ ಪ್ರಾಚೀನತೆಯನ್ನು ಹಾಗೂ  ಅದರ ಅರ್ಥ ವಿಸ್ತರಣೆಯನ್ನು ಒಳಗೊಂಡಿದೆ.

    Original price was: ₹50.00.Current price is: ₹45.00.
    Add to basket
  • -40%

    ಅನಾಥ ಹಕ್ಕಿಯ ಕೂಗು

    0

    ‘ಅನಾಥ ಹಕ್ಕಿಯ ಕೂಗು’ ಒಂದು ಮನೋವೈಜ್ಞಾನಿಕ ಕಾದಂಬರಿ. ಹೆತ್ತವರಿದ್ದೂ ತಬ್ಬಲಿಯಾದ ಮಕ್ಕಳ ಬದುಕು ಸಂಕಟಕ್ಕೆ ಬಿದ್ದರೆ ಅದರ ನೋವು ತಟ್ಟುವುದು ಕೊನೆಗೂ ಹೆತ್ತವರಿಗೇ. ಅದರಲ್ಲೂ ಅಮ್ಮನಿಗೆ! ಏಕೆಂದರೆ ಹತ್ತು ತಿಂಗಳು ಹೊಟ್ಟೆಯಲ್ಲಿಟ್ಟು ಬೆಳೆಸಿದ ಅವಳದೇ ಒಂದು ಭಾಗ ಅದು. ನಂತರ ಅದರ ರಕ್ಷಣೆಗೆ ನಿಲ್ಲಬೇಕಾದ ಅಪ್ಪನಿಗೆ! ಇಬ್ಬರ ಪ್ರೀತಿಯೂ ಸಿಗದೆ ಹೋದರೆ ಮಗುವಿನ ಗತಿ? ‘ಹೆತ್ತವರ ಪ್ರೀತಿ ಇಲ್ಲದೆ ಬೆಳೆದ ಮಗು ಸಮಾಜಘಾತಕರಾಗಬಹುದು’ ಎಂದು ಎಚ್ಚರಿಸುತ್ತಾರೆ ಮನಃಶಾಸ್ತ್ರಜ್ಞರು. ‘ಬೇರೇನೂ ದಾರಿಯಿಲ್ಲ; ಬದುಕೇ ಘೋರವಾಗುತ್ತದೆ’ ಎನ್ನುವ ಸಂದರ್ಭದ ಹೊರತಾಗಿ ಡಿವೋರ್ಸ್ ಪಡೆದುಕೊಳ್ಳಬೇಕಾದರೆ ನೂರು ಬಾರಿ ಯೋಚಿಸಬೇಕು. ಹಾಗಿಲ್ಲವಾದರೆ ಆಗುವ ಪರಿಣಾಮಗಳ ಬಗ್ಗೆ ಒಂದು ಚಿತ್ರ ಇದರಲ್ಲಿ ಸಿಗಬಹುದು. ಎಲ್ಲ ಮಕ್ಕಳಿಗೂ ಹೀಗೇ ಆಗುತ್ತದೆ ಎಂದಲ್ಲ; ಹೀಗಾಗುವ ಸಾಧ್ಯತೆ ಹೆಚ್ಚು!

    Original price was: ₹130.00.Current price is: ₹78.00.
    Add to basket
  • -10%

    ನಾವು ಸೀನುವುದೇಕೆ?

    0

    ಈ ಪುಸ್ತಕವು ಮಕ್ಕಳನ್ನು ಚಿಂತನ ಶೀಲರನ್ನಾಗಿ ಮಾಡುವ ಕಥನಗಳನ್ನು ಒಳಗೊಂಡಿದೆ.

    Original price was: ₹50.00.Current price is: ₹45.00.
    Add to basket
  • -10%

    ಅಲೆಗಳೇಳುವುದೇಕೆ?

    0

    ಈ ಪುಸ್ತಕವು ಮಕ್ಕಳನ್ನು ಚಿಂಥನಶೀಲರನ್ನಾಗಿ ಮಾಡುವ ಕಥನಗಳನ್ನು ಒಳಗೊಂಡಿದೆ.

    Original price was: ₹50.00.Current price is: ₹45.00.
    Add to basket