-
-10%
ಭಾರತದಲ್ಲಿ ಮೀಸಲಾತಿ ಇತಿಹಾಸ ಮತ್ತು ಮಿಲ್ಲರ್ ಸಮಿತಿ ವರದಿ
0ಡಾ, ಟಿ, ಆರ್. ಚಂದ್ರಶೇಕರ ಅವರ ಈ ಕೃತಿ ಕೇವಲ ಮೀಸಲಾತಿ ಕುರಿತ ಮಾಹಿತಿಗಳಲ್ಲದೇ ಸ್ವಾಭಿಮಾನ ಮತ್ತು ಸ್ವಾವಲಂಬನೆಗಾಗಿ ನಡೆದ ಶೂದ್ರ- ದಲಿತ, ಬ್ರಾಹ್ಮಣೇತರ ಚಳುವಳಿಗಳ ಸಂಕ್ಷಿಪ್ತ ಇತಿಹಾಸವನ್ನು ಕಟ್ಟಿಕೊಡುತ್ತದೆ.
-
-10%
ಭಗತ್ ಸಿಂಗ್
0ಭಗತ್ ಸಿಂಗ್ ಹೋರಾಟದ ಪರಂಪರೆಯ ಹಕ್ಕು ಪಡೆದ ಕ್ರಾಂತಿಕಾರಿ ಜನತೆಯ ದೃಷ್ಟಿಯಿಂದ ಅವನ ವ್ಯಕ್ತಿತ್ವ ಹಾಗೂ ಜೀವನದ ಕ್ರಿಯಾಸರಣಿಯ ನಿರೂಪಣೆ ಇಲ್ಲಿದೆ. ಲೇಖಕ ಡಾ||ಜಿ.ಆರ್. ನಮ್ಮ ಪರಿಸರದ ವೈಚಾರಿಕ ಚಿಂತನೆಯ ಬೆಳವಣಿಗೆಗೆ ಈಗಾಗಲೇ ನೀಡಿರುವ ಕಾಣಿಕೆಗೆ ಈ ಕೃತಿಯ ಮೂಲಕ ‘ಹೃದಯ’ ತುಂಬಿದ್ದಾರೆ.
-
-10%
ಬದುಕು ಬದಲಿಸಬಹುದು
0ಸೋಲನ್ನು, ನೋವನ್ನು, ನಿರಾಶೆಯನ್ನು, ಕೆಲವೊಮ್ಮೆ ತನ್ನ ತಪ್ಪಿಲ್ಲದಿದ್ದರೂ ಒದಗಿ ಬರುವ ಅಪಮಾನವನ್ನು ಹೇಗೆ ಎದುರಿಸಬೇಕೆಂಬುದನ್ನು, ಮುಗ್ಗರಿಸಿ ಬಿದ್ದರೂ ಎದ್ದು ಕೊಡವಿ ನಡೆಯುವ ತಾಕತ್ತನ್ನು, ಸತ್ತು ಮುಗಿಸದೆ ಇದ್ದು ಬದುಕುವ ದಿಟ್ಠನವನ್ನೂ, ಮತ್ತೆ ಮತ್ತೆ ಪ್ರಾರಂಭಿಸಬಲ್ಲ ಛಲವನ್ನು ಓದುಗರ ತಲೆಗೂ ಹೊಗಿಸುವ ಲೇಖನಗಳಿವು.
ಡಾ|| ಹಾ. ಮಾ. ನಾ. ಪ್ರಶಸ್ತಿ ಪುರಸ್ಕೃತ ಕೃತಿ
-
-10%
-
-
-40%
ಕಾರ್ಣಿಕ
0ಕಾರ್ಣಿಕ, ಪ್ರಭಾಕರ ನಿರಮಾರ್ಗ ರವರು ರಚಿಸಿರುವ ಸಾಮಾಜಿಕ ಕಾದಂಬರಿಯಾಗಿದೆ.