- -10%
ಭಾರತದಲ್ಲಿ ಮೀಸಲಾತಿ ಇತಿಹಾಸ ಮತ್ತು ಮಿಲ್ಲರ್ ಸಮಿತಿ ವರದಿ
0Original price was: ₹75.00.₹67.50Current price is: ₹67.50.ಡಾ, ಟಿ, ಆರ್. ಚಂದ್ರಶೇಕರ ಅವರ ಈ ಕೃತಿ ಕೇವಲ ಮೀಸಲಾತಿ ಕುರಿತ ಮಾಹಿತಿಗಳಲ್ಲದೇ ಸ್ವಾಭಿಮಾನ ಮತ್ತು ಸ್ವಾವಲಂಬನೆಗಾಗಿ ನಡೆದ ಶೂದ್ರ- ದಲಿತ, ಬ್ರಾಹ್ಮಣೇತರ ಚಳುವಳಿಗಳ ಸಂಕ್ಷಿಪ್ತ ಇತಿಹಾಸವನ್ನು ಕಟ್ಟಿಕೊಡುತ್ತದೆ.
- -10%
ಭಗತ್ ಸಿಂಗ್
0Original price was: ₹100.00.₹90.00Current price is: ₹90.00.ಭಗತ್ ಸಿಂಗ್ ಹೋರಾಟದ ಪರಂಪರೆಯ ಹಕ್ಕು ಪಡೆದ ಕ್ರಾಂತಿಕಾರಿ ಜನತೆಯ ದೃಷ್ಟಿಯಿಂದ ಅವನ ವ್ಯಕ್ತಿತ್ವ ಹಾಗೂ ಜೀವನದ ಕ್ರಿಯಾಸರಣಿಯ ನಿರೂಪಣೆ ಇಲ್ಲಿದೆ. ಲೇಖಕ ಡಾ||ಜಿ.ಆರ್. ನಮ್ಮ ಪರಿಸರದ ವೈಚಾರಿಕ ಚಿಂತನೆಯ ಬೆಳವಣಿಗೆಗೆ ಈಗಾಗಲೇ ನೀಡಿರುವ ಕಾಣಿಕೆಗೆ ಈ ಕೃತಿಯ ಮೂಲಕ ‘ಹೃದಯ’ ತುಂಬಿದ್ದಾರೆ.
- -10%
ಬದುಕು ಬದಲಿಸಬಹುದು
0Original price was: ₹140.00.₹126.00Current price is: ₹126.00.ಸೋಲನ್ನು, ನೋವನ್ನು, ನಿರಾಶೆಯನ್ನು, ಕೆಲವೊಮ್ಮೆ ತನ್ನ ತಪ್ಪಿಲ್ಲದಿದ್ದರೂ ಒದಗಿ ಬರುವ ಅಪಮಾನವನ್ನು ಹೇಗೆ ಎದುರಿಸಬೇಕೆಂಬುದನ್ನು, ಮುಗ್ಗರಿಸಿ ಬಿದ್ದರೂ ಎದ್ದು ಕೊಡವಿ ನಡೆಯುವ ತಾಕತ್ತನ್ನು, ಸತ್ತು ಮುಗಿಸದೆ ಇದ್ದು ಬದುಕುವ ದಿಟ್ಠನವನ್ನೂ, ಮತ್ತೆ ಮತ್ತೆ ಪ್ರಾರಂಭಿಸಬಲ್ಲ ಛಲವನ್ನು ಓದುಗರ ತಲೆಗೂ ಹೊಗಿಸುವ ಲೇಖನಗಳಿವು.
ಡಾ|| ಹಾ. ಮಾ. ನಾ. ಪ್ರಶಸ್ತಿ ಪುರಸ್ಕೃತ ಕೃತಿ
- -10%
- -40%
ಕಾರ್ಣಿಕ
0Original price was: ₹100.00.₹60.00Current price is: ₹60.00.ಕಾರ್ಣಿಕ, ಪ್ರಭಾಕರ ನಿರಮಾರ್ಗ ರವರು ರಚಿಸಿರುವ ಸಾಮಾಜಿಕ ಕಾದಂಬರಿಯಾಗಿದೆ.