Akarsha Ramesh Kamala

Akarsha Ramesh Kamala

ಆಕರ್ಷ ರಮೇಶ್ ಕಮಲ ಅವರು ಹುಟ್ಟಿ ಬೆಳೆದದ್ದು ಬೆಂಗಳೂರಿನಲ್ಲಿ. ತಂದೆ ಎಸ್. ರಮೇಶ್ ವಕೀಲರು. ತಾಯಿ – ಎಂ.ಆರ್. ಕಮಲ ಕನ್ನಡದ ಪ್ರಸಿದ್ದ ಕವಯತ್ರಿ ಮತ್ತು ಲೇಖಕಿ. ಕ್ಯಾಲಿಫೋರ್ನಿಯಾ ಸ್ಟೇಟ್ ಯೂನಿವರ್ಸಿಟಿಯಲ್ಲಿ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ನಲ್ಲಿ ಸ್ನಾತಕೋತ್ತರ ವ್ಯಾಸಂಗವನ್ನು ಮಾಡಿ ಸ್ವಲ್ಪದಿನ ಅಮೆರಿಕಾ, ಸ್ವಿಟ್ಸರ್ಲ್ಯಾಂಡ್, ಮತ್ತು ಫ್ರಾನ್ಸ್,  ದೇಶಗಳಲ್ಲಿ ನೆಲೆಸಿದರು.

ಇವರ ಮೊದಲ ಕವನ ಸಂಕಲನ ‘ಗ್ರಾಫಿಟಿಯ ಹೂವು’

Books By Akarsha Ramesh Kamala