ಹನುಮಂತ ಶಿ. ಭೈರನಟ್ಟಿ ಅವರು ಕನ್ನಡದ ಪ್ರಮುಖ ಚಿಂತಕ-ಲೇಖಕರಲ್ಲಿ ಒಬ್ಬರು. ಮೂಲತಃ ಬೆಳಗಾವಿ ಜಿಲ್ಲೆಯ ಕುಲಗೋಡ ಗ್ರಾಮದವರು. 1950ರ ಮೇ 2ರಂದು ಜನಿಸಿದರು.ಹಲವು ವೈಜ್ಞಾನಿಕ ಕೃತಿಗಳನ್ನು ಪ್ರಕಟಿಸಿದ್ದರು. ಅವರು 2019ರ ಮೇ 5ರಂದು ಧಾರವಾಡದಲ್ಲಿ ನಿಧನರಾದರು.
Username or email *
Password *