‘ಧರ್ಮಚಾವಡಿ’ ಕಾದಂಬರಿ ತುಳುನಾಡಿನ ಶ್ರಮಸಂಸ್ಕೃತಿ ಜತೆಗೆ ದೈವಾರಾಧನೆ ಕುರಿತ ಕಾದಂಬರಿ. ತುಳುನಾಡಿನುದ್ದಕ್ಕೂ ತುಳುವರನ್ನು ನಿಯಂತ್ರಿಸಿ ಕಾಪಾಡುವ ಆಂತರಿಕ ಶಕ್ತಿಗಳು ಹೇಗೆ ಒಂದು ಊರನ್ನು ನಿಯಂತ್ರಿಸಿ ಆ ಜನರ ಒಳಿತು ಕೆಡುಕುಗಳನ್ನು ಕಾಪಾಡುವ ಕಾರ್ಯವನ್ನು ಕೈಗೊಳ್ಳುತ್ತಿರುವುದು ವಿಚಿತ್ರವಾದರೂ ಸತ್ಯಸಂಗತಿಯಾಗಿದೆ. ತುಳುನಾಡು ವೈವಿಧ್ಯಮಯ ಆರಾಧನೆಗಳ ಕೇಂದ್ರ. ದೈವಾರಾಧನೆ ಮತ್ತು ನಾಗಾರಾಧನೆಗಳು ಇಲ್ಲಿನ ಜನರ ನಡೆನುಡಿಯೊಂದಿಗೆ ಸಹಜವಾಗಿ ಬೆಸೆದುಕೊಂಡಿದೆ. ಇಲ್ಲಿನ ತುಳುವರು ಯಾವುದೇ ಬಗೆಯ ಜಾತಿ ತಾರತಮ್ಯವಿಲ್ಲದೆ ಈ ಆರಾಧನೆಗಳ ಜೊತೆಗೆ ದೈವತ್ವದ ನಂಟನ್ನು ಉಳಿಸಿಕೊಂಡಿದ್ದಾರೆ.
₹150.00Original price was: ₹150.00.₹90.00Current price is: ₹90.00.
Finding an effective way to develop positive attitude is a real challenge! I felt the messages from our ancient spiritual scriptures could provide some wisdom to change our attitude. Fortunately, Bhagavad Gita provides an excellent methodology for the development of human beings towards excellence. The primary step in this direction is to curb the desires by setting higher goals through selfless service to humanity.
₹100.00Original price was: ₹100.00.₹60.00Current price is: ₹60.00.
ಇದೊಂದು ಹಾಸ್ಯ ಲೇಖನಗಳ ಸಂಗ್ರಹ ಹಾಸ್ಯವು ನಮ್ಮ ಜೀವನದ ವಿವಿಧ ರಂಗಗಳಲ್ಲಿ ಹಾಸುಹೊಕ್ಕಾಗಿದೆ. ಜೀವನದ ಜಂಜಡಗಳಿಂದ ಕುಸಿದ, ಬೇಸತ್ತ ಮನಕ್ಕೆ ಹಾಸ್ಯವೆಂಬುದು ಟಾನಿಕ್ಕಿನಂತೆ ಕೆಲಸ ಮಾಡುತ್ತದೆ. ಅದಕ್ಕೇ ಟಿ. ಪಿ. ಕೈಲಾಸಂ, “ರೋಗಿಗೆ ಪಥ್ಯವಿದ್ದಂತೆ ಜನಕ್ಕೆ ಹಾಸ್ಯ” ಎಂದು ಹೇಳುತ್ತಾರೆ.
₹250.00Original price was: ₹250.00.₹150.00Current price is: ₹150.00.