- -40%
ತೇಜಸ್ವಿ ನನಗೆ ನಿಮಿತ್ತ
0Original price was: ₹170.00.₹102.00Current price is: ₹102.00.ಈ ಕೃತಿಯಲ್ಲಿ ಜೀವಾಳ ಅವರು ತೇಜಸ್ವಿ ಅವರೊಂದಿಗೆ ನಡೆಸಿದ ಚರ್ಚೆಗಳು, ಸುತ್ತಾಟಗಳು ಓದುಗರಿಗೆ ಪ್ರಕೃತಿ ಸಂರಕ್ಷಣೆಯ ಆಯಾಮಗಳನ್ನು ತಿಳಿಸಿಕೊಡುತ್ತವೆ. ಪಶ್ವಿಮಘಟ್ಟದ ಮೇಲೆ ದಂಧೆಕೋರರು ಅವ್ಯಾಹತವಾಗಿ ನಡೆಸುತ್ತಿರುವ ದಾಳಿ, ಅದಕ್ಕೆ ಪ್ರತಿಯಾಗಿ ಪರಿಸರ ಚಿಂತಕರು ನಡೆಸಬೇಕಾದ ಕ್ರಿಯೆ ಕುರಿತ ವಿಚಾರಗಳು ಇಲ್ಲಿ ದೊರೆಯುತ್ತವೆ.