- -10%
ಭಾರತೀಯ ಕಾವ್ಯ ಮೀಮಾಂಸೆ
0Original price was: ₹50.00.₹45.00Current price is: ₹45.00.ಸರಳವಾದ ಭಾಷೆ, ನಿಸ್ಸಂದಿಗ್ಧ ನಿರೂಪಣೆ, ಸಂಗ್ರಹಶೀಲ ಅಭಿವ್ಯಕ್ತಿಗಳಿಂದ ವಿದ್ಯಾರ್ಥಿಗಳಿಗೂ ಅಧ್ಯಾಪಕರಿಗೂ ಈ ಪುಸ್ತಕಗಳು ಭಾಷಾದರ್ಶಿಕೆಗಳಾಗಿವೆ. ಸರ್ವಾದರಣೀಯವೂ ಸಂಗ್ರಹಯೋಗ್ಯವೂ ಆದ ಈ ಪುಸ್ತಕವು ಶಾಸ್ತ್ರಾಸಕ್ತಿಯನ್ನು ವರ್ಧಿಸಲು ಸಹಕಾರಿ.