- -10%
ಯಾವ ಜನ್ಮದ ಮೈತ್ರಿ
0Original price was: ₹275.00.₹248.00Current price is: ₹248.00.ಜಗತ್ತು ಕಂಡು, ಅದರ ಮೂಲೆ-ಮೂಲೆಗಳಲ್ಲಿ ಬದುಕಿ, ತಮ್ಮ ಲೋಕದೃಷ್ಟಿ ವಿಸ್ತರಿಸಿಕೊಂಡು, ಆಧುನಿಕತೆಯ ಒಳ-ಹೊರಗನ್ನು ಅರಿಯುತ್ತಲೇ ಸಂಪ್ರದಾಯಕ್ಕೆ ವಿಶಾಲತೆಯ ಚಾದರವನ್ನು ಹೊದಿಸಿದ ಸಿಂಫ್ ಸಾಹೇಬರು ನಮ್ಮಲ್ಲಿ ನಮ್ಮವರಾಗಿ ಬದುಕಿದ್ದು ಅವರ ದೊಡ್ಡತನ, ಅವರ ಸಂಸ್ಕಾರಕ್ಕೆ ಹಿಡಿದ ಕನ್ನಡಿ. ಆದರೆ, ನಾವು ಅವರಿಂದ ಕಲಿತದ್ದೇನು? ಅವರ ಶ್ರೀಮಂತಿಕೆಯನ್ನು ನಮ್ಮದಾಗಿಸಿಕೊಂಡದ್ದು ಹೇಗೆ? ಅವರ ಘನತೆ, ಸೂಕ್ಷ್ಮತೆ ಮತ್ತು ಪ್ರಬುದ್ಧತೆಗೆ ನಾವು ಸ್ಪಂದಿಸಿದ್ದು ಹೇಗೆ? ಅವರ ಭಾಷೆ, ಅವರ ಧರ್ಮ, ಅವರ ಸಂಸ್ಕೃತಿಯ ವಿಶೇಷಗಳಿಗೆ ನಾವು ತೆರೆದುಕೊಂಡದ್ದು ಹೇಗೆ? ಇವೆಲ್ಲವನ್ನು ನಾವು ಯೋಚಿಸಬೇಕಿದೆ. ಹೀಗೆ ಯೋಚಿಸುವುದರ ಮೂಲಕ ನಾವು ನಮ್ಮ ಸಂಕುಚಿತತೆ, ಸಣ್ಣತನ, ಅಹಂಕಾರ, ಅಸಹನೆ, ಅಂಧಾಭಿಮಾನವನ್ನು ಮೀರಬೇಕಿದೆ. ನಮಗೆ ಇರಬಹುದಾದ ನಮ್ಮ ಶ್ರೇಷ್ಠತೆಯ ವ್ಯಸನದ ಸೂಚನೆಗಳನ್ನು ಧಿಕ್ಕರಿಸಬೇಕಿದೆ. ಇಲ್ಲಿರುವ ಲೇಖನಗಳು ನಮಗೆ ಈ ದಿಕ್ಕಿನಲ್ಲಿ ಸಾಗುವುದಕ್ಕೆ ಅನುವು ಮಾಡಿಕೊಡಲಿವೆ.
- -10%
ಯಾವ ಜನ್ಮದ ಮೈತ್ರಿ
0Original price was: ₹175.00.₹157.50Current price is: ₹157.50.ಜಗತ್ತು ಕಂಡು, ಅದರ ಮೂಲೆ-ಮೂಲೆಗಳಲ್ಲಿ ಬದುಕಿ, ತಮ್ಮ ಲೋಕದೃಷ್ಟಿ ವಿಸ್ತರಿಸಿಕೊಂಡು, ಆಧುನಿಕತೆಯ ಒಳ-ಹೊರಗನ್ನು ಅರಿಯುತ್ತಲೇ ಸಂಪ್ರದಾಯಕ್ಕೆ ವಿಶಾಲತೆಯ ಚಾದರವನ್ನು ಹೊದಿಸಿದ ಸಿಂಫ್ ಸಾಹೇಬರು ನಮ್ಮಲ್ಲಿ ನಮ್ಮವರಾಗಿ ಬದುಕಿದ್ದು ಅವರ ದೊಡ್ಡತನ, ಅವರ ಸಂಸ್ಕಾರಕ್ಕೆ ಹಿಡಿದ ಕನ್ನಡಿ. ಆದರೆ, ನಾವು ಅವರಿಂದ ಕಲಿತದ್ದೇನು? ಅವರ ಶ್ರೀಮಂತಿಕೆಯನ್ನು ನಮ್ಮದಾಗಿಸಿಕೊಂಡದ್ದು ಹೇಗೆ? ಅವರ ಘನತೆ, ಸೂಕ್ಷ್ಮತೆ ಮತ್ತು ಪ್ರಬುದ್ಧತೆಗೆ ನಾವು ಸ್ಪಂದಿಸಿದ್ದು ಹೇಗೆ? ಅವರ ಭಾಷೆ, ಅವರ ಧರ್ಮ, ಅವರ ಸಂಸ್ಕೃತಿಯ ವಿಶೇಷಗಳಿಗೆ ನಾವು ತೆರೆದುಕೊಂಡದ್ದು ಹೇಗೆ? ಇವೆಲ್ಲವನ್ನು ನಾವು ಯೋಚಿಸಬೇಕಿದೆ. ಹೀಗೆ ಯೋಚಿಸುವುದರ ಮೂಲಕ ನಾವು ನಮ್ಮ ಸಂಕುಚಿತತೆ, ಸಣ್ಣತನ, ಅಹಂಕಾರ, ಅಸಹನೆ, ಅಂಧಾಭಿಮಾನವನ್ನು ಮೀರಬೇಕಿದೆ. ನಮಗೆ ಇರಬಹುದಾದ ನಮ್ಮ ಶ್ರೇಷ್ಠತೆಯ ವ್ಯಸನದ ಸೂಚನೆಗಳನ್ನು ಧಿಕ್ಕರಿಸಬೇಕಿದೆ. ಇಲ್ಲಿರುವ ಲೇಖನಗಳು ನಮಗೆ ಈ ದಿಕ್ಕಿನಲ್ಲಿ ಸಾಗುವುದಕ್ಕೆ ಅನುವು ಮಾಡಿಕೊಡಲಿವೆ.