- -10%
ಗೈರ ಸಮಜೂತಿ
0Original price was: ₹450.00.₹405.00Current price is: ₹405.00.ರಾಘವೇಂದ್ರ ಪಾಟೀಲರ ಹೊಸ ಕಾದಂಬರಿ `ಗೈರ ಸಮಜೂತಿ’ಯು ಒಂದು ಪಿಂಡಗೊಂಡ ಸಶಕ್ತ ಸಂಕಥನವಾಗಿದೆ. ಗೈರ ಸಮಝೂತಿ ಎಂದರೆ ತಪ್ಪು ಕಲ್ಪನೆ, ಭ್ರಾನ್ತಿ. ಈ ಶಬ್ದದ ಅರ್ಥದ ಪದರುಗಳು ವಿಸ್ತಾರವಾದ ಅರ್ಥವ್ಯಾಪ್ತಿಯುಳ್ಳ ಶಕ್ತಿ ಉಳ್ಳವುಗಳಾಗಿವೆ.
- -40%