- -10%
ಹಿಡಿಯದ ಹಾದಿ
0Original price was: ₹100.00.₹90.00Current price is: ₹90.00.ಹಿಡಿಯದ ಹಾದಿ
(ಲಲಿತ ಪ್ರಬಂಧಗಳು)ಗಿರಡ್ಡಿ ಗೋವಿಂದರಾಜ ಅವರು ತಮ್ಮೆಲ್ಲ ಪೂರ್ವಗ್ರಹಗಳು ವೈಯಕ್ತಿಕ ಬೇಕು ಬೇಡಗಳು, ಸ್ವಂತದ ವಿಚಾರಗಳು ಎಲ್ಲವನ್ನೂ ನಿರ್ಮಲ ಹಾಸ್ಯದಲ್ಲಿ ಯಾರನ್ನೂ ತೇಜೋವಧೆ ಮಾಡದಂತ ತುಂಟತನದಲ್ಲಿ ಆಪ್ತಸಂವಾದದ ಸಹಜ ಬೆಚ್ಚನೆಯ ಧಾಟಿಯಲ್ಲಿ ಈ ಪ್ರಂಬಂಧಗಳನ್ನು ರಚಿಸಿದ್ದಾರೆ. ಇವು ಕನ್ನಡ ಪ್ರಬಂಧಕ್ಕೆ ನಿಜವಾದ ಅರ್ಥದಲ್ಲಿ ಆಧುನಿಕತೆಯ ನೆಲೆಯನ್ನು ದೊರಕಿಸಿವೆ. ಇವುಗಳಲ್ಲಿ ಜೀವನ ದೃಷ್ಟಿ, ಹುರುಪು,ಉಲ್ಲಾಸ, ಹಾಗು ಜೀವಪ್ರೀತಿ ಈ ಪ್ರಬಂಧಗಳ ಮುಖ್ಯ ಶಕ್ತಿ.
- -40%
ಹಿಡಿಯದ ಹಾದಿ
0Original price was: ₹100.00.₹60.00Current price is: ₹60.00.ಹಿಡಿಯದ ಹಾದಿ
(ಲಲಿತ ಪ್ರಬಂಧಗಳು)
ಗಿರಡ್ಡಿ ಗೋವಿಂದರಾಜ ಅವರು ತಮ್ಮೆಲ್ಲ ಪೂರ್ವಗ್ರಹಗಳು ವೈಯಕ್ತಿಕ ಬೇಕು ಬೇಡಗಳು, ಸ್ವಂತದ ವಿಚಾರಗಳು ಎಲ್ಲವನ್ನೂ ನಿರ್ಮಲ ಹಾಸ್ಯದಲ್ಲಿ ಯಾರನ್ನೂ ತೇಜೋವಧೆ ಮಾಡದಂತ ತುಂಟತನದಲ್ಲಿ ಆಪ್ತಸಂವಾದದ ಸಹಜ ಬೆಚ್ಚನೆಯ ಧಾಟಿಯಲ್ಲಿ ಈ ಪ್ರಂಬಂಧಗಳನ್ನು ರಚಿಸಿದ್ದಾರೆ. ಇವು ಕನ್ನಡ ಪ್ರಬಂಧಕ್ಕೆ ನಿಜವಾದ ಅರ್ಥದಲ್ಲಿ ಆಧುನಿಕತೆಯ ನೆಲೆಯನ್ನು ದೊರಕಿಸಿವೆ. ಇವುಗಳಲ್ಲಿ ಜೀವನ ದೃಷ್ಟಿ, ಹುರುಪು,ಉಲ್ಲಾಸ, ಹಾಗು ಜೀವಪ್ರೀತಿ ಈ ಪ್ರಬಂಧಗಳ ಮುಖ್ಯ ಶಕ್ತಿ.