- -40%
ಜನಪದ ರಮ್ಯ ಕಥಾನಕಗಳು
0ಜನಪದ ರಮ್ಯ ಕಥಾನಕಗಳು
ಜನಪದರು ಕಥೆಯ ವಿಚಾರಗಳೆಲ್ಲ ಸತ್ಯ ಎಂದೇ ನಂಬಿಕೊಳ್ಳುತ್ತಾರೆ. ಕಥೆಗಳನ್ನು ಕೇಳುವವರು ತಮ್ಮ ಹಗಲಿನ ನೋವು ನಲಿವುಗಳನ್ನು ಇರುಳಿನ ಬೆಳದಿಂಗಳಿನಲ್ಲಿ ಕಥೆಗಾರನ ಬಾಯಿಂದ ಬಂದ ಕಥೆಯ ಪಾತ್ರಗಳ ನೋವು ನಲಿವುಗಳಿಗೆ ಹೋಲಿಸಿಕೊಂಡು ಸಾಂತ್ವನ ಹೊಂದುತ್ತಾರೆ. ಕಥೆಗಾರನ ಪ್ರತಿಯೊಂದು ಮಾತನ್ನು ಶ್ರದ್ಧೆಯಿಟ್ಟು ಆಲಿಸುತ್ತಾರೆ. ಈ ಸಂಗ್ರಹದಲ್ಲಿ ಚಿತ್ರದುರ್ಗದ ಪ್ರಾಂತೀಯ ಭಾಷೆಯಲ್ಲಿ ಆರು ಕಥೆಗಳನ್ನು ಸಂಗ್ರಹಿಸಲಾಗಿದೆ. ಹಾಗೆಯೇ ಈ ಕಥೆಗಳು ಎಲ್ಲರೂ ಓದುವಂತಾಗಬೇಕು ಮತ್ತು ಮೂಲಕಥೆಗಾರನ ನುಡಿಗಟ್ಟುಗಳನ್ನು ಉಳಿಸಿಕೊಳ್ಳಲಾಗಿದೆ.₹140.00Original price was: ₹140.00.₹84.00Current price is: ₹84.00.