- -40%
ಮಾತು ಹೇಗಿದ್ದರೆ ಚೆನ್ನ ?
0ಮಾತು ಹೇಗಿದ್ದರೆ ಚೆನ್ನ ?
(ವ್ಯಕ್ತಿತ್ವ ವಿಕಸನ)
ಮಾತಿನಿಂದ ಏನೆಲ್ಲಾ ಸಾಧ್ಯ? ಎಂಬ ಪ್ರಶ್ನೆಗೆ `ಮಾತಿನಿಂದ ಎಲ್ಲವೂ ಸಾಧ್ಯ’ ಎನ್ನುವುದೊಂದೇ ಉತ್ತರ. ಮಾತನ್ನು ಬರೀ ಆಡಲು ಕಳಿತರೆ ಸಾಲದು. ಹೇಗೆ? ಎಲ್ಲಿ? ಎಷ್ಟು ಆಡಬೇಕು? ಹೇಗೆ ಆಡಬಾರದು? ಯಾಕೆ ಆಡಬಾರದು? ಎನ್ನುವುದನ್ನೂ ತಿಳಿದಿರಬೇಕು. ಮಾತಿನ ಬಗ್ಗೆ ಎಲ್ಲವೂ ಈ ಪುಸ್ತಕದಲ್ಲಿ ಇದೆ ಎಂದಲ್ಲ. ಅದು ಸಾಧ್ಯವೂ ಇಲ್ಲ. ಆದರೆ ಕನಿಷ್ಟ ಇಷ್ಟನ್ನಾದರೂ ತಿಳಿದಿದ್ದರೆ ಒಂದಿಷ್ಟು ವ್ಯಕ್ತಿತ್ವ ವಿಕಸನ ಸಾಧ್ಯ.₹120.00Original price was: ₹120.00.₹72.00Current price is: ₹72.00.