- -40%
ಮಕ್ಕಳ ಮನೋಲೋಕ-೨ ಆಕಾಶಕ್ಕೆ ಏಣಿ
0Original price was: ₹90.00.₹54.00Current price is: ₹54.00.ಮಕ್ಕಳ ಮನೋಲೋಕ-೨ ಆಕಾಶಕ್ಕೆ ಏಣಿ:
(ಮಕ್ಕಳ ಮಾನಸಿಕ ಮತ್ತು ಬೌದ್ಧಿಕ ವಿಕಸನ ಮಾಲೆ)
ನಾವು ಮಕ್ಕಳಿಗಾಗಿ ಮಾಡುವ ಎಲ್ಲ ಪ್ರಯತ್ನಗಳ ಅಂತಿಮ ಗುರಿ-ಮಕ್ಕಳ ಅರಳುವಿಕೆ. ಪರಿಸರ, ಸಂಸ್ಕಾರ, ಸಾಹಿತ್ಯ, ಕಲೆ ಇವುಗಳೆಲ್ಲಾ ಪೂರಕವಾಗಿದ್ದಾಗ ಮಾತ್ರ ಮಕ್ಕಳ ಪೂರ್ಣ ಮಾನಸಿಕ ವಿಕಸನ ಸಾಧ್ಯ. ವೃಷ್ಟಿಯಿಂದ ಸಮಷ್ಟಿ, ಪ್ರತಿಯೊಬ್ಬ ಮಗುವೂ ಶಕ್ತಿಯಾದಾಗಲೇ ರಾಷ್ಟ್ರದ ಬೆಳೆವಣಿಗೆ, ರಾಷ್ಟ್ರದ ಚಾರಿತ್ರ್ಯ, ರಾಷ್ಟ್ರದ ಸಾಮರ್ಥ್ಯ. ಈ ಪೂರ್ಣತ್ವಕ್ಕಾಗಿಯೇ ಸತತ ಅನ್ವೇಷಣೆ ಮತ್ತು ಪ್ರಯತ್ನಶೀಲತೆಯ ಅಗತ್ಯ.
ಯಾವ ಜೀವಿಯಲ್ಲೇ ಆಗಲಿ ಅದರ ಒಂದೊಂದು ವರ್ತನೆಗೆ ಸಂಬಂಧಪಟ್ಟಂತೆ ಒಂದೊಂದು ಮನೋವೃತ್ತಿ ಇರುತ್ತದೆ. ಮೂಕ ಪ್ರಾಣಿಗಳ ಮತ್ತು ಸಣ್ಣ ಮಕ್ಕಳ ಮನೋವೃತ್ತಿಯನ್ನು ನಡವಳಿಕೆ, ಹೇಳಿಕೆಗಳ ಮೂಲಕ ನಾವು ಊಹಿಸಿ ತಿಳಿಯಬೇಕೇ ಹೊರತು ನೇರವಾಗಿ ತಿಳಿಯುವುದು ಅಸಾಧ್ಯ. ಮಕ್ಕಳು ಬೆಳೆದು ಶಾಲೆಗೆ ಹೋಗಿ ಜ್ಞಾನ ಸಂಪಾದಿಸುವುದರ ಜೊತೆಗೆ ಅವರಿಗೆ ನೈತಿಕ ಬುನಾದಿಯಾಗಿ ಪ್ರಾಮಾಣಿಕತೆ, ಗುರು ಹಿರಿಯರಿಗೆ ಗೌರವ ತೋರಿಸುವುದು, ವಿನಯ ಶೀಲತೆ, ಶ್ರದ್ಧೆ, ಅಚ್ಚುಕಟ್ಟುತನ ಇವುಗಳನ್ನು ಕಲಿಸಿಕೊಟ್ಟು ಅವರ ಚಾರಿತ್ರ್ಯನಿರ್ಮಾಣ ಮಾಡುವ ಮನೋಶಿಕ್ಷಣದ ಅವಶ್ಯಕತೆಯೂ ಇದೆ. - -40%
ಮಕ್ಕಳ ಮನೋಲೋಕ – ೧ ಹಕ್ಕಿಯ ಹೆಗಲೇರಿ
0Original price was: ₹90.00.₹54.00Current price is: ₹54.00.ಮಕ್ಕಳ ಮನೋಲೋಕ – ೧ ಹಕ್ಕಿಯ ಹೆಗಲೇರಿ
(ಮಕ್ಕಳ ಮಾನಸಿಕ ಮತ್ತು ಬೌದ್ಧಿಕ ವಿಕಸನ ಮಾಲೆ )ನಾವು ಮಕ್ಕಳಿಗಾಗಿ ಮಾಡುವ ಎಲ್ಲ ಪ್ರಯತ್ನಗಳ ಅಂತಿಮ ಗುರಿ-ಮಕ್ಕಳ ಅರಳುವಿಕೆ. ಪರಿಸರ, ಸಂಸ್ಕಾರ, ಸಾಹಿತ್ಯ, ಕಲೆ ಇವುಗಳೆಲ್ಲಾ ಪೂರಕವಾಗಿದ್ದಾಗ ಮಾತ್ರ ಮಕ್ಕಳ ಪೂರ್ಣ ಮಾನಸಿಕ ವಿಕಸನ ಸಾಧ್ಯ. ವೃಷ್ಟಿಯಿಂದ ಸಮಷ್ಟಿ, ಪ್ರತಿಯೊಬ್ಬ ಮಗುವೂ ಶಕ್ತಿಯಾದಾಗಲೇ ರಾಷ್ಟ್ರದ ಬೆಳೆವಣಿಗೆ, ರಾಷ್ಟ್ರದ ಚಾರಿತ್ರ್ಯ, ರಾಷ್ಟ್ರದ ಸಾಮರ್ಥ್ಯ. ಈ ಪೂರ್ಣತ್ವಕ್ಕಾಗಿಯೇ ಸತತ ಅನ್ವೇಷಣೆ ಮತ್ತು ಪ್ರಯತ್ನಶೀಲತೆಯ ಅಗತ್ಯ.
ಯಾವ ಜೀವಿಯಲ್ಲೇ ಆಗಲಿ ಅದರ ಒಂದೊಂದು ವರ್ತನೆಗೆ ಸಂಬಂಧಪಟ್ಟಂತೆ ಒಂದೊಂದು ಮನೋವೃತ್ತಿ ಇರುತ್ತದೆ. ಮೂಕ ಪ್ರಾಣಿಗಳ ಮತ್ತು ಸಣ್ಣ ಮಕ್ಕಳ ಮನೋವೃತ್ತಿಯನ್ನು ನಡವಳಿಕೆ, ಹೇಳಿಕೆಗಳ ಮೂಲಕ ನಾವು ಊಹಿಸಿ ತಿಳಿಯಬೇಕೇ ಹೊರತು ನೇರವಾಗಿ ತಿಳಿಯುವುದು ಅಸಾಧ್ಯ. ಮಕ್ಕಳು ಬೆಳೆದು ಶಾಲೆಗೆ ಹೋಗಿ ಜ್ಞಾನ ಸಂಪಾದಿಸುವುದರ ಜೊತೆಗೆ ಅವರಿಗೆ ನೈತಿಕ ಬುನಾದಿಯಾಗಿ ಪ್ರಾಮಾಣಿಕತೆ, ಗುರು ಹಿರಿಯರಿಗೆ ಗೌರವ ತೋರಿಸುವುದು, ವಿನಯ ಶೀಲತೆ, ಶ್ರದ್ಧೆ, ಅಚ್ಚುಕಟ್ಟುತನ ಇವುಗಳನ್ನು ಕಲಿಸಿಕೊಟ್ಟು ಅವರ ಚಾರಿತ್ರ್ಯನಿರ್ಮಾಣ ಮಾಡುವ ಮನೋಶಿಕ್ಷಣದ ಅವಶ್ಯಕತೆಯೂ ಇದೆ. - -40%
ಮಕ್ಕಳ ಮನೋಲೋಕ -೩ ಗೆಲುವಿನ ಗುಟ್ಟು
0Original price was: ₹90.00.₹54.00Current price is: ₹54.00.ಮಕ್ಕಳ ಮನೋಲೋಕ -೩ ಗೆಲುವಿನ ಗುಟ್ಟು
(ಮಕ್ಕಳ ಮಾನಸಿಕ ಮತ್ತು ಬೌದ್ಧಿಕ ವಿಕಸನ ಮಾಲೆ )
ನಾವು ಮಕ್ಕಳಿಗಾಗಿ ಮಾಡುವ ಎಲ್ಲ ಪ್ರಯತ್ನಗಳ ಅಂತಿಮ ಗುರಿ-ಮಕ್ಕಳ ಅರಳುವಿಕೆ. ಪರಿಸರ, ಸಂಸ್ಕಾರ, ಸಾಹಿತ್ಯ, ಕಲೆ ಇವುಗಳೆಲ್ಲಾ ಪೂರಕವಾಗಿದ್ದಾಗ ಮಾತ್ರ ಮಕ್ಕಳ ಪೂರ್ಣ ಮಾನಸಿಕ ವಿಕಸನ ಸಾಧ್ಯ. ವೃಷ್ಟಿಯಿಂದ ಸಮಷ್ಟಿ, ಪ್ರತಿಯೊಬ್ಬ ಮಗುವೂ ಶಕ್ತಿಯಾದಾಗಲೇ ರಾಷ್ಟ್ರದ ಬೆಳೆವಣಿಗೆ, ರಾಷ್ಟ್ರದ ಚಾರಿತ್ರ್ಯ, ರಾಷ್ಟ್ರದ ಸಾಮರ್ಥ್ಯ. ಈ ಪೂರ್ಣತ್ವಕ್ಕಾಗಿಯೇ ಸತತ ಅನ್ವೇಷಣೆ ಮತ್ತು ಪ್ರಯತ್ನಶೀಲತೆಯ ಅಗತ್ಯ.
ಯಾವ ಜೀವಿಯಲ್ಲೇ ಆಗಲಿ ಅದರ ಒಂದೊಂದು ವರ್ತನೆಗೆ ಸಂಬಂಧಪಟ್ಟಂತೆ ಒಂದೊಂದು ಮನೋವೃತ್ತಿ ಇರುತ್ತದೆ. ಮೂಕ ಪ್ರಾಣಿಗಳ ಮತ್ತು ಸಣ್ಣ ಮಕ್ಕಳ ಮನೋವೃತ್ತಿಯನ್ನು ನಡವಳಿಕೆ, ಹೇಳಿಕೆಗಳ ಮೂಲಕ ನಾವು ಊಹಿಸಿ ತಿಳಿಯಬೇಕೇ ಹೊರತು ನೇರವಾಗಿ ತಿಳಿಯುವುದು ಅಸಾಧ್ಯ. ಮಕ್ಕಳು ಬೆಳೆದು ಶಾಲೆಗೆ ಹೋಗಿ ಜ್ಞಾನ ಸಂಪಾದಿಸುವುದರ ಜೊತೆಗೆ ಅವರಿಗೆ ನೈತಿಕ ಬುನಾದಿಯಾಗಿ ಪ್ರಾಮಾಣಿಕತೆ, ಗುರು ಹಿರಿಯರಿಗೆ ಗೌರವ ತೋರಿಸುವುದು, ವಿನಯ ಶೀಲತೆ, ಶ್ರದ್ಧೆ, ಅಚ್ಚುಕಟ್ಟುತನ ಇವುಗಳನ್ನು ಕಲಿಸಿಕೊಟ್ಟು ಅವರ ಚಾರಿತ್ರ್ಯನಿರ್ಮಾಣ ಮಾಡುವ ಮನೋಶಿಕ್ಷಣದ ಅವಶ್ಯಕತೆಯೂ ಇದೆ. - -40%
ಪಾಲಕರಿಗಾಗಿ
0Original price was: ₹80.00.₹48.00Current price is: ₹48.00.ಪಾಲಕರಿಗಾಗಿ…….
(ಮಕ್ಕಳ ಶೈಕ್ಷಣಿಕ ಅಡಿಪಾಯ)
ಕಿರಿಯ ಪ್ರಾಥಮಿಕ ಹಂತದಲ್ಲಿಯೇ ಮಕ್ಕಳ ಶಿಕ್ಷಣಕ್ಕೆ ಭದ್ರವಾದ ತಳಹದಿ ಒದಗಿಸಿದರೆ ಮುಂದೆ ಅವರ ವ್ಯಕ್ತಿತ್ವ ವಿಕಾಸದ ದಾರಿ ಸುಗಮಗೊಳ್ಳಲು ಸಾಧ್ಯ. ಈ ಬಗ್ಗೆ ಸಾಕಷ್ಟು ಚಿಂತನೆ ನಡೆಸಿ, ತಮ್ಮ ಮೂವತ್ತೇಳು ವರ್ಷಗಳ ಶಿಕ್ಷಕ ವೃತ್ತಿಯ ಅನುಭವದ ಜೊತೆಗೆ ತಾಯಿಯಾಗಿ, ಅಜ್ಜಿಯಾಗಿ ಪಾಲಕರ ಹೊಣೆಗಾರಿಕೆಯನ್ನು ಸರಿಯಾಗಿ ಅರ್ಥಮಾಡಿಕೊಂಡ ಡಾ|| ಜಯಶ್ರೀ ಎಸ್. ಮುದಿಗೌಡರ, ಅಪೂರ್ವವಾದ ಕಾಳಜಿಯಿಂದ, ಸ್ಪಷ್ಟವಾದ ತಿಳವಳಿಕೆಯಿಂದ ಪ್ರಸ್ತುತ ಗ್ರಂಥವನ್ನು ರಚಿಸಿದ್ದಾರೆ. “ಬೆಸುಗೆಯ ನಿಟ್ಟು” ಎಂಬ ಮೊದಲ ಭಾಗದಲ್ಲಿ ೧) ಮನೆ ಮತ್ತು ತಾಯಿ ೨) ಶಿಕ್ಷಣ ಕ್ಷೇತ್ರ-ಹಿತಚಿಂತಕರು ಹಾಗೂ ೩) ಸಮಾಜ-ಹಿರಿಯರು ಅವಶ್ಯವಾಗಿ ಲಕ್ಷಿಸಬೇಕಾದ ಸಂಗತಿಗಳನ್ನು ಉಪಯುಕ್ತ ಸಲಹೆಗಳೊಂದಿಗೆ ವಿವರಿಸಲಾಗಿದೆ. ಬೋಧನೆಯ ಗರಿಷ್ಠ ಸಾಧನೆಯು ಶಿಕ್ಷಕರ ಸಂದರ್ಭೋಚಿತವಾದ ಬೋಧನಾ ಕಲೆಯ ಚಾಕಚಕ್ಯತೆಯಲ್ಲಿ ಮತ್ತು ಅವರ ವೃತ್ತಿ ಕಳಕಳಿಯಲ್ಲಿ ಅಡಗಿರುವುದನ್ನು ಎತ್ತಿ ತೋರಿಸಲಾಗಿದೆ.