- -40%
ಮಳೆ ನಿಂತು ಹೋದ ಮೇಲೆ
0ಮಳೆ ನಿಂತು ಹೋದ ಮೇಲೆ
ಮಳೆ ನಿಂತು ಹೋದ ಮೇಲೆ ಇದು ಪ್ರಚಲಿತ ವಿದ್ಯಮಾನಗಳ ಮೇಲೆ ಬೆಳಕೆರೆವ ಕಿರು ವೈಚಾರಿಕ ಲೇಖನಗಳ ಸಂಗ್ರಹ. ಈ ಸಂಕಲನದ ‘ಸಿಇಓ ಆಫ್ ದ ಹೋಮ’, ‘ಕೆಪಿಒದಲ್ಲಿ ಸಂಧಿ’, ‘ತ್ಸುನಾಮಿ’ಯಂತಹ ಲೇಖನಗಳು ಲೇಖಕಿಯ ವಿಜ್ಞಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಆಗುತ್ತಿರುವ ಬದಲಾವಣೆ, ಬೆಳವಣಿಗೆಗಳ ಸೂಕ್ಷ್ಮ ನೋಟವನ್ನು ಅನಾವರಣಗೊಳಿಸುತ್ತದೆ. ‘ಬದಲಾಗುತ್ತಿರುವ ಅತ್ತೆ-ಸೊಸೆಯರ ಸಂಬಂಧ’ ಮತ್ತು ‘ಪ್ರಬುದ್ಧ ಮಹಿಳೆಯ ಸಾಮಾಜಿಕ ಜವಾಬ್ದಾರಿ’ ಲೇಖನಗಳಲ್ಲಿ ಲೇಖಕಿ ಇಂದಿನ ಸುಶಿಕ್ಷಿತ ಮತ್ತು ಪ್ರಜ್ಞಾವಂತ ಮಹಿಳೆ ಇಡಬೇಕಾದ ಎಚ್ಚರಿಕೆಯ ಹೆಜ್ಜೆ ಗುರುತುಗಳ ನೀಲನಕ್ಷೆಯಿದೆ. ವಿವಿಧ ಸಂಬಂಧಗಳಲ್ಲಿದ್ದುಕೊಂಡು ಮಹಿಳೆ ನಿರ್ವಹಿಸಬೇಕಾದ ಕರ್ತವ್ಯ ಮತ್ತು ಜವಾಬ್ದಾರಿಗಳ ಮಾಹಿತಿಯನ್ನು ನೀಡುತ್ತವೆ.₹80.00Original price was: ₹80.00.₹48.00Current price is: ₹48.00.