- -40%
ಮನುಷ್ಯರ ಮನಸ್ಸು ಮತ್ತು ಸ್ವಭಾವಗಳು ಭಾಗ-1
0Original price was: ₹120.00.₹72.00Current price is: ₹72.00.ಶ್ರೀ ಗಿರಿಮನೆ ಶ್ಯಾಮರಾವ್ ಅವರ ಚಿಂತನೆ-ಅನುಭವ- ಜೀವನ ಪ್ರೀತಿಯಿಂದ ಮೂಡಿ ಬಂದಿರುವ `ಮನುಷ್ಯರ ಮನಸ್ಸು ಮತ್ತು ಸ್ವಭಾವಗಳು’ ಒಂದು ವಿಶಿಷ್ಟ ಕೃತಿ. ಸಣ್ಣ ಸಣ್ಣ ಅಧ್ಯಾಯಗಳಲ್ಲಿ ಅವರು ಮನುಷ್ಯರ ಮಾತು, ವರ್ತನೆ, ನಂಬಿಕೆ, ಧೋರಣೆ, ಯಾವುದೇ ವಿಷಯ/ವಸ್ತು/ ಸಂದರ್ಭದಲ್ಲಿ ಅವರ ಪ್ರತಿಕ್ರಿಯೆಗಳು, ಅವರ ಭಾವನೆಗಳು, ಅವರ ತಪ್ಪು-ಒಪ್ಪುಗಳು, ಬಲಾಬಲಗಳು, ಸಾಮರ್ಥ್ಯ-ದೌರ್ಬಲ್ಯಗಳನ್ನು ಅನಾವರಣ ಮಾಡಿದ್ದಾರೆ.