- -40%
ತೇಲಿ ಬಂದ ಎಲೆಗಳು
0Original price was: ₹60.00.₹36.00Current price is: ₹36.00.ತೇಲಿ ಬಂದ ಎಲೆಗಳು
ದಿ. ಪಡುಕೋಣೆ ರಮಾನಂದರಾಯರ ‘ಹುಚ್ಚು ಬೆಳುದಿಂಗಳಿನ ಹೂಬಾಣಗಳು’ ಗ್ರಂಥಮಾಲೆಯ ಹಳೆಯ ಚಂದಾದಾರರಿಗೆ ಬಹಳ ಮೆಚ್ಚುಗೆಯಾದ ಕೃತಿ. ಅವರು ತಮ್ಮ ವೃದ್ಧಾಪ್ಯದಲ್ಲಿ ತಮ್ಮ ಮಗ-ಪ್ರಭಾಶಂಕರ-ಅವರ ಹತ್ತಿರವೇ ಇರುತ್ತಿದ್ದರು. ಮುಂಬಯಿ ಹಾಗೂ ಬೆಂಗಳೂರಲ್ಲಿ ವಾಸವಾಗಿದ್ದರು. ಆ ಕಾಲದಲ್ಲಿ ತಮ್ಮ ಸಂಪರ್ಕಕ್ಕೆ ಬಂದ ಲೇಖಕರ ಹಾಗೂ ಇತರ ಕಲಾವಿದರ ಜೊತೆಗಿನ ಅನುಭವಗಳನ್ನು ಬರೆದು ಇಟ್ಟಿದ್ದರು, ಅದನ್ನು ನಮಗೆ ಕಳಿಸುವ ಮೊದಲೇ ಅವರು ತೀರಿಕೊಂಡರು. ಅವರ ಮಗ-ಮಹೇಶ ಪಿ. ಪಡುಕೋಣೆಯವರು-ತಂದೆಯವರ ಹಸ್ತಪ್ರತಿಯನ್ನು ಶ್ರೀ ಜಯಂತ ಕಾಯ್ಕಿಣಿಯವರ ಮುಖಾಂತರ ಕಳುಹಿಸಿ, ಪ್ರಕಟಿಸಲು ಸಾಧ್ಯವೇ? ಎಂದು ಕೇಳಿದರು. ಗ್ರಂಥಮಾಲೆಯ ಚಂದಾದಾರರಿಗೆ ಈ ಕೃತಿಯನ್ನು ನೀಡಲು ಅತ್ಯಂತ ಸಂತೋಷವೆನಿಸುತ್ತದೆ.