- -10%
ರಾಘವೇಂದ್ರ ಖಾಸನೀಸ ಸಮಗ್ರ
0ರಾಘವೇಂದ್ರ ಖಾಸನೀಸ ಸಮಗ್ರ
ರಾಘವೇಂದ್ರ ಖಾಸನೀಸರು ಕನ್ನಡದ ಅತ್ಯಂತ ಮಹತ್ವದ ಕಥೆಗಾರರಲ್ಲಿ ಒಬ್ಬರು. ಸಾಮಾನ್ಯವಾಗಿ ಎಲ್ಲ ಪಾತಿನಿಧಿಕ ಕಥಾ ಸಂಗ್ರಹಗಳಲ್ಲಿ ಅವರ ಕಥೆಗಳು ಕಾಣಿಸಿಕೊಳ್ಳುವವು. ಕೆಲವೇ ಕಥೆಗಳನ್ನು ಬರೆದರೂ ಖಾಸನೀಸರು ಸಣ್ಣ ಕಥೆಯ ಪ್ರಕಾರದ ಸಾಧ್ಯತೆಗಳನ್ನು ಸೊರೆಗೊಂಡಿದ್ದಾರೆ ಅಷ್ಟೇ ಅಲ್ಲದೆ ಅವುಗಳನ್ನು ಆಶ್ಚರ್ಯಕರವಾಗಿ ವಿಸ್ತರಿಸಿದ್ದಾರೆ. ಅವರ ಚಿಂತನೆ ಸ್ವರೂಪ ಹಾಗೂ ಅವರ ಕಥೆಗಳ ಬಂಧ ಅವ್ರಿಗೆಯೇ ವಿಶಿಷ್ಟವಾದವುಗಳು. ಈ ಕೃತಿಯಲ್ಲಿ ಖಾಸನೀಸರ ೧೬ ಪ್ರಕಟಿತ ಕಥೆಗಳು ಮತ್ತು ೭ ಅಪ್ರಕಟಿತ ಕಥೆಗಳು ಸೇರಿವೆ. ಇವುಗಳನ್ನು ಡಾ. ಜಿ.ಎಸ್ ಅಮೂರ ಹಾಗೂ ಡಾ. ರಮಾಕಾಂತ ಜೋಶಿ ಸಮರ್ಥವಾಗಿ ಸಂಪಾದನೆ ಮಾಡಿದ್ದಾರೆ.
₹250.00Original price was: ₹250.00.₹225.00Current price is: ₹225.00. - -40%
ರಾಘವೇಂದ್ರ ಖಾಸನೀಸ ಸಮಗ್ರ
0ರಾಘವೇಂದ್ರ ಖಾಸನೀಸ ಸಮಗ್ರ
ರಾಘವೇಂದ್ರ ಖಾಸನೀಸರು ಕನ್ನಡದ ಅತ್ಯಂತ ಮಹತ್ವದ ಕಥೆಗಾರರಲ್ಲಿ ಒಬ್ಬರು. ಸಾಮಾನ್ಯವಾಗಿ ಎಲ್ಲ ಪ್ರಾತಿನಿಧಿಕ ಕಥಾ ಸಂಗ್ರಹಗಳಲ್ಲಿ ಅವರ ಕಥೆಗಳು ಕಾಣಿಸಿಕೊಳ್ಳುವವು. ಕೆಲವೇ ಕಥೆಗಳನ್ನು ಬರೆದರೂ ಖಾಸನೀಸರು ಸಣ್ಣ ಕಥೆಯ ಪ್ರಕಾರದ ಸಾಧ್ಯತೆಗಳನ್ನು ಸೊರೆಗೊಂಡಿದ್ದಾರೆ ಅಷ್ಟೇ ಅಲ್ಲದೆ ಅವುಗಳನ್ನು ಆಶ್ಚರ್ಯಕರವಾಗಿ ವಿಸ್ತರಿಸಿದ್ದಾರೆ. ಅವರ ಚಿಂತನೆ ಸ್ವರೂಪ ಹಾಗೂ ಅವರ ಕಥೆಗಳ ಬಂಧ ಅವ್ರಿಗೆಯೇ ವಿಶಿಷ್ಟವಾದವುಗಳು. ಈ ಕೃತಿಯಲ್ಲಿ ಖಾಸನೀಸರ ೧೬ ಪ್ರಕಟಿತ ಕಥೆಗಳು ಮತ್ತು ೭ ಅಪ್ರಕಟಿತ ಕಥೆಗಳು ಸೇರಿವೆ. ಇವುಗಳನ್ನು ಡಾ. ಜಿ.ಎಸ್ ಅಮೂರ ಹಾಗೂ ಡಾ. ರಮಾಕಾಂತ ಜೋಶಿ ಸಮರ್ಥವಾಗಿ ಸಂಪಾದನೆ ಮಾಡಿದ್ದಾರೆ.₹250.00Original price was: ₹250.00.₹150.00Current price is: ₹150.00.