- -10%
- -10%
ಭಗವದ್ಗೀತೆ:ಒಂದು ಅವಲೋಕನ
0Original price was: ₹150.00.₹135.00Current price is: ₹135.00.ಭಗವದ್ಗೀತೆಯು ಹುಟ್ಟಿಕೊಂಡ ಕಾಲದ ಚಾರಿತ್ರಿಕ ಸಂದರ್ಭ ಮತ್ತು ಒಲವು-ನಿಲುವುಗಳನ್ನು ಗೌಣವಾಗಿಸಕೂಡದು ಮತ್ತು ಅವುಗಳಿಂದ ಪ್ರತ್ಯೇಕಿಸಿ ನೋಡಬಾರದು ಎಂಬ ಸಂದೇಶವನ್ನು ಈ ಕೃತಿಯಲ್ಲಿ ಲೇಖಕರು ಸಾದ್ಯಂತವಾಗಿ ಕಟ್ಟಿಕೊಡುತ್ತಾರೆ. “ಗೀತೆಯು ಸಂಕೀರ್ಣ ತತ್ವಶಾಸ್ತ್ರ ಪ್ರಮೇಯ ಆಗರ” ಎನ್ನುವ ವಿದ್ವಾಂಸರ ಹೇಳಿಕೆಯನ್ನು ವಿಸ್ತರಿಸುತ್ತಲೇ, ಈ ಕೃತಿಯಲ್ಲಿರುವ ವಿರೋಧಾಭಾಸವನ್ನೂ ಬಯಲುಮಾಡುತ್ತಾರೆ.
- -10%
ಭಗವದ್ಗೀತೆ:ಒಂದು ಅವಲೋಕನ
0Original price was: ₹110.00.₹99.00Current price is: ₹99.00.ಭಗವದ್ಗೀತೆಯು ಹುಟ್ಟಿಕೊಂಡ ಕಾಲದ ಚಾರಿತ್ರಿಕ ಸಂದರ್ಭ ಮತ್ತು ಒಲವು-ನಿಲುವುಗಳನ್ನು ಗೌಣವಾಗಿಸಕೂಡದು ಮತ್ತು ಅವುಗಳಿಂದ ಪ್ರತ್ಯೇಕಿಸಿ ನೋಡಬಾರದು ಎಂಬ ಸಂದೇಶವನ್ನು ಈ ಕೃತಿಯಲ್ಲಿ ಲೇಖಕರು ಸಾದ್ಯಂತವಾಗಿ ಕಟ್ಟಿಕೊಡುತ್ತಾರೆ. “ಗೀತೆಯು ಸಂಕೀರ್ಣ ತತ್ವಶಾಸ್ತ್ರ ಪ್ರಮೇಯ ಆಗರ” ಎನ್ನುವ ವಿದ್ವಾಂಸರ ಹೇಳಿಕೆಯನ್ನು ವಿಸ್ತರಿಸುತ್ತಲೇ, ಈ ಕೃತಿಯಲ್ಲಿರುವ ವಿರೋಧಾಭಾಸವನ್ನೂ ಬಯಲುಮಾಡುತ್ತಾರೆ.
- -10%
ಭಗತ್ ಸಿಂಗ್
0Original price was: ₹100.00.₹90.00Current price is: ₹90.00.ಭಗತ್ ಸಿಂಗ್ ಹೋರಾಟದ ಪರಂಪರೆಯ ಹಕ್ಕು ಪಡೆದ ಕ್ರಾಂತಿಕಾರಿ ಜನತೆಯ ದೃಷ್ಟಿಯಿಂದ ಅವನ ವ್ಯಕ್ತಿತ್ವ ಹಾಗೂ ಜೀವನದ ಕ್ರಿಯಾಸರಣಿಯ ನಿರೂಪಣೆ ಇಲ್ಲಿದೆ. ಲೇಖಕ ಡಾ||ಜಿ.ಆರ್. ನಮ್ಮ ಪರಿಸರದ ವೈಚಾರಿಕ ಚಿಂತನೆಯ ಬೆಳವಣಿಗೆಗೆ ಈಗಾಗಲೇ ನೀಡಿರುವ ಕಾಣಿಕೆಗೆ ಈ ಕೃತಿಯ ಮೂಲಕ ‘ಹೃದಯ’ ತುಂಬಿದ್ದಾರೆ.