- -40%
ರೂಪಾಯಿಕ್ಕೊಂದ ಕವನ
0Original price was: ₹60.00.₹36.00Current price is: ₹36.00.ರೂಪಾಯಿಕ್ಕೊಂದ ಕವನ
ಇಲ್ಲಿಯ ಕವನಗಳು ತಮ್ಮದೇ ಆದ ದಾಟಿಯಲ್ಲಿ ಸಮಾಜಕ್ಕೆ ಕಿವಿಮಾತು. ಮಾಮಿರ್ಕವಾಗಿ ಚಾಟಿ ಏಟನ್ನು ನೀಡುವದರ ಜೊತೆಗೆ ಸಮಾಜ ತಿದ್ದುವ ಕೆಲಸವನ್ನು ಮಾಡಿದ್ದು ಕಂಡು ಬರುತ್ತದೆ. ಮುಂಬೈ ದಾಳಿ ತಿರುಗೇಟು ನಾನು ಮತ್ತು ನನ್ನ ಮನಸು ಈ ಕವಿತೆಗಳು ಮತ್ತು ಸ್ಥಿತಿಯನ್ನು ಯಥಾವತ್ತಾಗಿ ಚಿತ್ರಿಸಿದ್ದು ಬಿಸಿರೊಟ್ಟಿ ಕವನ ಆಸೆಯನ್ನು ಪೂರೈಸಿಕೊಳ್ಳಲು ಸಮಯ ಅಡ್ಡ ಗೊಡೆಯಾಗಿ ನಿಂತು ನಮಗೆ ಅನುದಿನದ ಬದುಕಿನಲ್ಲಿ ಹೇಗೆ ಛೇಡಿಸುತ್ತದೆ ಎಂದು ಮಾರ್ಮಿಕವಾಗಿ ಬರೆದಿದ್ದಾರೆ.
ಕಾಲ ಎನ್ನುವ ಕವನದಲ್ಲಿ ಕಾಲ ಎಂದೂ ಯಾರೂ ಹೇಳಿದರೂ ನಿಲ್ಲದೇ ಓಡುವ ಎಂದೂ ನಿಲ್ಲದ ಕಾಲನ ಆಟವನ್ನು ತುಂಬಾ ಚೆನ್ನಾಗಿ ಚಿತ್ರಿಸಲಾಗಿದೆ.