- -52%
ಸಮಾಹಿತ-ಶಿಶಿರ ಸಂಚಿಕೆ ೨೦೧೮
0Original price was: ₹100.00.₹48.00Current price is: ₹48.00.ಸಮಾಹಿತ
(ಸಾಹಿತ್ಯಿಕ ಸಾಂಸ್ಕೃತಿಕ ದ್ವೈಮಾಸಿಕ)
ಶಿಶಿರ ಸಂಚಿಕೆ
ಸಂಪುಟ-3 ಸಂಚಿಕೆ-2
ಮಾರ್ಚ – ಎಪ್ರಿಲ್ 2018ಇದೊಂದು ಸಾಹಿತ್ಯಿಕ ಸಾಂಸ್ಕೃತಿಕ ದ್ವೈಮಾಸಿಕ ಪತ್ರಿಕೆಯಾಗಿದೆ. ಡಾ. ಗಿರಡ್ಡಿ ಗೋವಿಂದರಾಜರ ಅಧ್ಯಕ್ಷತೆಯಲ್ಲಿ `ಸಮಾಹಿತ ಟ್ರಸ್ಟ್ ಧಾರವಾಡ’ ಸ್ಥಾಪನೆಗೊಂಡು ಅದರ ಆಶ್ರಯದಲ್ಲಿ `ಸಮಾಹಿತ’ ಸಾಹಿತ್ಯಕ ಸಾಂಸ್ಕೃತಿಕ ದ್ವೈಮಾಸಿಕವು ಧಾರವಾಡದ ಸಾಹಿತ್ಯ ಪತ್ರಿಕೆಗಳ ಪರಂಪರೆಯ ಹೊಸ ಪಲ್ಲವವಾಗಿ ಮೂಡಿಬರುತ್ತಿದೆ.