- -10%
ಸಣ್ಣ ಸಂಗತಿ
0Original price was: ₹225.00.₹203.00Current price is: ₹203.00.ಲೋಕ ಬದುಕಿನಲ್ಲಿ ಗೋಚರಿಸಿದ ಚಿಕ್ಕ ಎಳೆಯೊಂದನ್ನು ಆಯ್ದುಕೊಂಡು, ಅದರ ಸುತ್ತ ಬಲೆ ಹೆಣೆಯುವ ಜೇಡನಂತೆ ಅಥವಾ ಗೂಡುಕಟ್ಟುವ ರೇಷ್ಮೆಹುಳುವಿನಂತೆ ಚಿಂತನೆಯನ್ನು ಕಟ್ಟಲು ಇಲ್ಲಿ ಯತ್ನಿಸಿದೆ. ಹೀಗೆ ರೂಪುಗೊಂಡಿರುವ ಚಿಂತನೆಗಳಲ್ಲಿ ನೆನಪುಗಳಿವೆ, ವ್ಯಕ್ತಿಚಿತ್ರಗಳಿವೆ, ಶ್ರದ್ಧಾಂಜಲಿಗಳಿವೆ, ಪುಸ್ತಕ ವಿಮರ್ಶೆಗಳಿವೆ, ತಿರುಗಾಟದ ಅನುಭವಗಳಿವೆ, ವರದಿಗಳೂ ಇವೆ. ಎಲ್ಲವೂ ಲಹರಿ ರೂಪದಲ್ಲಿವೆ.
- -10%
ಸಣ್ಣ ಸಂಗತಿ
0Original price was: ₹150.00.₹135.00Current price is: ₹135.00.ಲೋಕ ಬದುಕಿನಲ್ಲಿ ಗೋಚರಿಸಿದ ಚಿಕ್ಕ ಎಳೆಯೊಂದನ್ನು ಆಯ್ದುಕೊಂಡು, ಅದರ ಸುತ್ತ ಬಲೆ ಹೆಣೆಯುವ ಜೇಡನಂತೆ ಅಥವಾ ಗೂಡುಕಟ್ಟುವ ರೇಷ್ಮೆಹುಳುವಿನಂತೆ ಚಿಂತನೆಯನ್ನು ಕಟ್ಟಲು ಇಲ್ಲಿ ಯತ್ನಿಸಿದೆ. ಹೀಗೆ ರೂಪುಗೊಂಡಿರುವ ಚಿಂತನೆಗಳಲ್ಲಿ ನೆನಪುಗಳಿವೆ, ವ್ಯಕ್ತಿಚಿತ್ರಗಳಿವೆ, ಶ್ರದ್ಧಾಂಜಲಿಗಳಿವೆ, ಪುಸ್ತಕ ವಿಮರ್ಶೆಗಳಿವೆ, ತಿರುಗಾಟದ ಅನುಭವಗಳಿವೆ, ವರದಿಗಳೂ ಇವೆ. ಎಲ್ಲವೂ ಲಹರಿ ರೂಪದಲ್ಲಿವೆ.