• -40%

    ಚಾಂದನಿ ಚೌಕ್

    0

    ಬಸವರಾಜ ಡೋಣೂರ ರವರ ೯ ಕತೆಗಳ ಸಂಕಲನವಾಗಿದೆ.

    Original price was: $1.68.Current price is: $1.01.
    Add to basket
  • -40%

    ಕನಸುಗಳು ಖಾಸಗಿ

    0

    ನರೇಂದ್ರ ಪೈ ರವರ ೯ ಕತೆಗಳ ಸಂಕಲನವಾಗಿದೆ.

    Original price was: $1.08.Current price is: $0.65.
    Add to basket
  • -40%

    ಟೈಪಿಸ್ಟ್ ತಿರಸ್ಕರಿಸಿದ ಕಥೆ

    0

    ಈ ಪುಸ್ತಕವು   ಶಿವಕುಮಾರ ಮಾವಲಿ  ಅವರು ಬರೆದ ಕಥಾ ಸಂಕಲನವನ್ನು ಒಳಗೊಂಡಿದೆ.

    Original price was: $2.10.Current price is: $1.26.
    Add to basket
  • -40%

    ಜಗತ್ತಿನ ಅತಿ ಸಣ್ಣ ಕತೆಗಳು

    0

    ಜಗತ್ತಿನ ಅತಿ ಸಣ್ಣ ಕತೆಗಳು

    ಈ ಪುಸ್ತಕವು ಜಗತ್ತಿನ ಅನೇಕ ಲೇಖಕರ ರಚನೆಯ ಸುಮಾರು ೫೫ ಅನುವಾದಿತ ಕತೆಗಳನ್ನು ಒಳಗೊಂಡಿದೆ. ಎಸ್.ದಿವಾಕರ ಅವರು ಅವುಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ.

    Original price was: $1.74.Current price is: $1.04.
    Add to basket
  • -40%

    ದೇವರ ನ್ಯಾಯ

    0

    ದೇವರ ನ್ಯಾಯ

    ಈ ಪುಸ್ತಕವು ಡಾ. ಬಸವರಾಜ ಡೋಣುರ ಅವರು ಅನುವಾದ ಮಾಡಿದ ಕೆಲವು  ಸಣ್ಣ ಕಥೆಗಳನ್ನು ಒಳಗೊಂ‌ಡಿದೆ.

    Original price was: $1.20.Current price is: $0.72.
    Add to basket
  • -40%

    ಲಾಲಿ ಪಾಪ್ ಮತ್ತು ಇತರ ಕತೆಗಳು

    0

    ಲಾಲಿಪಾಪ್ ಮತ್ತು ಇತರ ಕತೆಗಳು

    ಶ್ರೀ ಹರಿಕಿರಣ್ ರಚನೆಯ ಕಥಾಸಂಕಲನವಾಗಿದೆ.

    Original price was: $1.20.Current price is: $0.72.
    Add to basket
  • -20%

    ಕೆರೆಯಂಗಳದ ನವಾಬ

    0

    ಕೆರೆಯಂಗಳದ ನವಾಬ

    ಕೆರೆ ಅಂಗಳದ ಕೊಳಚೆಗೇರಿಯ ವಿಶಿಷ್ಟ ಸಂವೇದನೆಗಳಾಗಿರುವ  ಕಥೆಗಳ ಒಟ್ಟಾರೆ ರೂಪವೇ- “ಕೆರೆಯಂಗಳದ ನವಾಬ”

    Original price was: $1.20.Current price is: $0.96.
    Add to basket
  • -40%

    ಅತಿಥಿ ದೇವೋ ಭವ

    0

    ಅತಿಥಿ ದೇವೋ ಭವ
    (ಅತಿಥಿಯ ರಸಪ್ರಸಂಗಗಳು)

    ಸ್ವಾಮಿರಾವ ಕುಲಕರ್ಣಿಯವರ  `ಅತಿಥಿ ದೇವೋ ಭವ’ ಎಂಬ ಅತಿಥಿಯ ಅನುಭವಗಳ ರಸಪ್ರಸಂಗಗಳ ಕುರಿತಾಗಿ ಬರೆದ ಪ್ರಬಂಧಗಳ ಸಂಕಲನ.
    “ಕನ್ನಡ ಸಾಹಿತ್ಯದಲ್ಲಿ ಇದೊಂದು ಹೊಸ ಪ್ರಯೋಗದ ಅಪರೂಪದ ಸಾಹಿತ್ಯ ಪ್ರಕಾರವಾಗಿದೆ.” ೧೯೯೮ರಲ್ಲಿ ಪ್ರಕಟವಾದ ನನ್ನ `ರಂಗನಾಟಕದ ರಸಪ್ರಸಂಗಳು’- ರಂಗಾನುಭವದ ಕಿರುಲೇಖನಗಳ ಕೃತಿಯ ಬಗ್ಗೆ ಹಿರಿಯ ಸಾಹಿತಿ ದಿ. ಡಾ. ಹಾ. ಮಾ. ನಾಯಕರ ಮಾತುಗಳಿವು. ರಂಗಭೂಮಿಯ ಹಿರಿಯರಾದ ಮಾಸ್ಟರ್ ಹಿರಣ್ಣಯ್ಯನವರು “ನಾನೂ ಹಲವು ದಶಕಗಳಿಂದ ನಾಟಕ ಮಾಡತಿದ್ದೀನಿ. ಇಂತಹ ಅನೇಕ ಘಟನೆಗಳು, ಪ್ರಸಂಗಗಳು ನಡೆದಿವೆ. ನಿಮ್ಮ `ರಂಗನಾಟಕಗಳ ರಸಪ್ರಸಂಗಗಳು’ ಓದಿದ ಮೇಲೆ, ನಾನು ಇಂತಹ ಪ್ರಸಂಗಗಳನ್ನು ಬರೆಯದೇ ತಪ್ಪು ಮಾಡಿದೆ ಅನಿಸುತ್ತದೆ.’ ಈರ್ವರು ಹಿರಿಯರ ಈ ಮಾತುಗಳೇ `ಅತಿಥಿ ದೇವೋಭವ’ ಬರಹಕ್ಕೆ ಮೂಲ ಪ್ರೇರಣೆಯಾಗಿವೆ.

    Original price was: $0.84.Current price is: $0.50.
    Add to basket
  • -40%

    ಮ್ಯೂಟೇಶನ್

    0

    ಮ್ಯೂಟೇಶನ್
    (ಕಥಾಸಂಕಲನ)

    ಇದು ‘ಆರಾಮಕುರ್ಚಿ ಮತ್ತು ಕತೆಗಳು’ ನಂತರದ, ನನ್ನ ಎರಡನೆಯ ಕಥಾಸಂಕಲನವಾಗಿದೆ. ಈ ಕತೆಗಳನ್ನು ಬೇರೆ ಬೇರೆ ಕಾಲಘಟ್ಟದಲ್ಲಿ ಬರೆಯಲಾಗಿದೆ. ಸಣ್ಣಕತೆಗಳು ನನ್ನನ್ನು ತಿಳಿಗೊಳಿಸುತ್ತಾ ಬಂದಿವೆ. ಬರೆದಾದ ಮೇಲೆ ಅವುಗಳಲ್ಲಿ ನನ್ನ ಮುಖ ನೋಡುತ್ತಾ ಸಂತೋಷಪಟ್ಟಿದ್ದೇನೆ. ಅಲ್ಲಿ ಕಂಡ ಇತರ ಮುಖಗಳು ಕೂಡ ಅಚ್ಚರಿ ಹುಟ್ಟಿಸಿವೆ. ಬರೆಯುವ ಕ್ರಿಯೆಯೇ ನನ್ನನ್ನು ನಾನು ಶುದ್ಧೀಕರಿಸಿಕೊಳ್ಳುವ ಕ್ರಿಯೆಯಾಗಿದೆ. ಬರೆದಾದ ಮೇಲೆ ಅದು ಮೂಡಿಸುವ ಪ್ರಸನ್ನತೆ ಬಿಡುಗಡೆಯ ಭಾಗ್ಯ ಕೊಟ್ಟಿದೆ. ನಾಟಕ, ಕಾವ್ಯ ಸಾಹಿತ್ಯದ ಪ್ರಮುಖ ಅಂಗಗಳಾದರೂ ಕೂಡ, ಕತೆ-ಕಾದಂಬರಿ ಮಾತ್ರ ಪೂರ್ಣದೇಹಿಗಳಂತೆ ಕಂಡಿವೆ. ಬಹುತೇಕ ಓದುಗರು ಸಣ್ಣಕತೆಗಳಿಗೆ ಭೇಟಿಕೊಡುವಷ್ಟು, ಉಳಿದ ಪ್ರಕಾರಗಳಿಗೆ ಭೇಟಿ ಕೊಡಲಾರರು. ಸಣ್ಣಕತೆಯ, ಸಣ್ಣದೆನ್ನುವ ಭಾವನೆಯೇ ಮನುಷ್ಯನ ಸಾವನ್ನು ನೆನಪಿಸುತ್ತಿರಬಹುದು! ಹುಟ್ಟು ಸಾವಿನ ಮಧ್ಯದ ಬದುಕು ಬರಿ ಸಣ್ಣ ಕತೆಯಾಗಿರಬಹುದು! ಹೀಗಾಗಿ ಓದುಗರಿಗೆ ಇದರ ಬಗ್ಗೆ ವಿಲಕ್ಷಣವಾದ ಸೆಳೆತವಿದೆ.

    Original price was: $0.84.Current price is: $0.50.
    Add to basket
  • -40%

    ಮಳೆ ನಿಂತು ಹೋದ ಮೇಲೆ

    0

    ಮಳೆ ನಿಂತು ಹೋದ ಮೇಲೆ
    ಮಳೆ ನಿಂತು ಹೋದ ಮೇಲೆ ಇದು ಪ್ರಚಲಿತ ವಿದ್ಯಮಾನಗಳ ಮೇಲೆ ಬೆಳಕೆರೆವ ಕಿರು ವೈಚಾರಿಕ ಲೇಖನಗಳ ಸಂಗ್ರಹ. ಈ ಸಂಕಲನದ ‘ಸಿಇಓ ಆಫ್ ದ ಹೋಮ’, ‘ಕೆಪಿಒದಲ್ಲಿ ಸಂಧಿ’, ‘ತ್ಸುನಾಮಿ’ಯಂತಹ ಲೇಖನಗಳು ಲೇಖಕಿಯ ವಿಜ್ಞಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಆಗುತ್ತಿರುವ ಬದಲಾವಣೆ, ಬೆಳವಣಿಗೆಗಳ ಸೂಕ್ಷ್ಮ ನೋಟವನ್ನು ಅನಾವರಣಗೊಳಿಸುತ್ತದೆ. ‘ಬದಲಾಗುತ್ತಿರುವ ಅತ್ತೆ-ಸೊಸೆಯರ ಸಂಬಂಧ’ ಮತ್ತು ‘ಪ್ರಬುದ್ಧ ಮಹಿಳೆಯ ಸಾಮಾಜಿಕ ಜವಾಬ್ದಾರಿ’ ಲೇಖನಗಳಲ್ಲಿ ಲೇಖಕಿ ಇಂದಿನ ಸುಶಿಕ್ಷಿತ ಮತ್ತು ಪ್ರಜ್ಞಾವಂತ ಮಹಿಳೆ ಇಡಬೇಕಾದ ಎಚ್ಚರಿಕೆಯ ಹೆಜ್ಜೆ ಗುರುತುಗಳ ನೀಲನಕ್ಷೆಯಿದೆ. ವಿವಿಧ ಸಂಬಂಧಗಳಲ್ಲಿದ್ದುಕೊಂಡು ಮಹಿಳೆ ನಿರ್ವಹಿಸಬೇಕಾದ ಕರ್ತವ್ಯ ಮತ್ತು ಜವಾಬ್ದಾರಿಗಳ ಮಾಹಿತಿಯನ್ನು ನೀಡುತ್ತವೆ.

    Original price was: $0.96.Current price is: $0.58.
    Add to basket
  • -40%

    ಮಾತು ಹೇಗಿದ್ದರೆ ಚೆನ್ನ ?

    0

    ಮಾತು ಹೇಗಿದ್ದರೆ ಚೆನ್ನ ?
    (ವ್ಯಕ್ತಿತ್ವ ವಿಕಸನ)
    ಮಾತಿನಿಂದ ಏನೆಲ್ಲಾ ಸಾಧ್ಯ? ಎಂಬ ಪ್ರಶ್ನೆಗೆ `ಮಾತಿನಿಂದ ಎಲ್ಲವೂ ಸಾಧ್ಯ’ ಎನ್ನುವುದೊಂದೇ ಉತ್ತರ. ಮಾತನ್ನು ಬರೀ ಆಡಲು ಕಳಿತರೆ ಸಾಲದು. ಹೇಗೆ? ಎಲ್ಲಿ? ಎಷ್ಟು ಆಡಬೇಕು? ಹೇಗೆ ಆಡಬಾರದು? ಯಾಕೆ ಆಡಬಾರದು? ಎನ್ನುವುದನ್ನೂ ತಿಳಿದಿರಬೇಕು. ಮಾತಿನ ಬಗ್ಗೆ ಎಲ್ಲವೂ ಈ ಪುಸ್ತಕದಲ್ಲಿ ಇದೆ ಎಂದಲ್ಲ. ಅದು ಸಾಧ್ಯವೂ ಇಲ್ಲ. ಆದರೆ ಕನಿಷ್ಟ ಇಷ್ಟನ್ನಾದರೂ ತಿಳಿದಿದ್ದರೆ ಒಂದಿಷ್ಟು ವ್ಯಕ್ತಿತ್ವ ವಿಕಸನ ಸಾಧ್ಯ.

    Original price was: $1.44.Current price is: $0.86.
    Add to basket
  • -40%

    ಪರಿತ್ಯಕ್ತ ಮತ್ತು ಇತರ ಕತೆಗಳು

    0

    ಪರಿತ್ಯಕ್ತ ಮತ್ತು ಇತರ ಕತೆಗಳು
    ಮೊದಲ ಸ್ಪಂದನ
    ಇವರ ‘ಪರಿತ್ಯಕ್ತ ಮತ್ತು ಇತರ ಕಥೆಗಳು’ ಎಂಬ ಪ್ರಥಮ ಕಥಾ ಸಂಕಲನದಲ್ಲಿ ಆಧುನಿಕ ಪರಿಸರದಲ್ಲಿ ಮಹಿಳಾ ಸಂವೇದನೆ ಕುರಿತ ಕಥೆಗಳೇ ಇವೆ. ವಿವಿಧ ಪತ್ರಿಕೆಗಳಲ್ಲಿ ಅನೇಕ ವೈಚಾರಿಕ ಲೇಖನಗಳನ್ನು ಪ್ರಕಟಿಸಿದ ಲೇಖಕಿ ಅದರ ಮುಂಬಡ್ತಿ ಎಂಬಂತೆ ಕಥೆಗಳಿಗೆ ಕೈ ಇಕ್ಕಿರುವುದು ಸಹಜವೇ ಆಗಿದೆ. ಹತ್ತು ಕಥೆಗಳ ಹರಹಿನಲ್ಲಿ ಅವರ ಅನುಭವಗಳು ಅನಾವರಣಗೊಂಡಿವೆ.

    Original price was: $0.72.Current price is: $0.43.
    Add to basket