- -10%
- -10%
ಲಿಯೋ ಟಾಲ್ ಸ್ಟಾಯ್
0Original price was: ₹30.00.₹27.00Current price is: ₹27.00.ಹುಡುಗ ಟಾಲ್ ಸ್ಟಾಯ್ ನೋಡಲು ಚೆಲುವನಲ್ಲ. ಎಲ್ಲರೂ ತನ್ನನ್ನು ಮೆಚ್ಚಬೇಕು ಎಂದು ಬಯಸಿದ ಹುಡುಗ! ಆದರೆ ತನ್ನ ಕುರೂಪದ ಕಾರಣ ಯಾರೂ ತನ್ನನ್ನು ಪ್ರೀತಿಸುವುದಿಲ್ಲ ಎಂದೆನಿಸಿತು. ತನ್ನ ಈ ರೂಪದ ಬಗ್ಗೆ ಜಿಗುಪ್ಸೆಗೊಂಡು ಒಮ್ಮೆ ಆತ್ಮಹತ್ಯೆ ಮಾಡಿಕೊಳ್ಳಲು ಮನಸ್ಸು ಮಾಡಿದ. ಆದರೆ ಸುಪ್ರಸಿದ್ಧ ತತ್ವಜ್ಞಾನಿ ರೂಸೋವಿನ ಬರಹಗಳು ಕಣ್ಣಿಗೆ ಬಿದ್ದುವು. ಚರ್ಚನ್ನು, ಧರ್ಮವನ್ನು ನಿರಾಕರಿಸಿದ್ದ ಟಾಲ್ ಸ್ಟಾಯ್ ಗೆ ರೂಸೋವಿನ ತಾತ್ವಿಕ ಚಿಂತನೆಗಳು ಆಕರ್ಷಕವಾಗಿ ಕಂಡವು. ಅವನೊಳಗಿನ ಸಾಹಿತಿಯನ್ನು ಜಾಗೃತಗೊಳಿಸಿದವು. ಅದರ ಫಲವಾಗಿ ಜಗತ್ತಿನ ಸಾರ್ವಕಾಲಿಕ ಶ್ರೇಷ್ಠ ಕಾದಂಬರಿಕಾರ ಹುಟ್ಟಿದನು!
- -10%
ಲಿಯೋ ಟಾಲ್ ಸ್ಟಾಯ್
0Original price was: ₹25.00.₹22.50Current price is: ₹22.50.ಹುಡುಗ ಟಾಲ್ ಸ್ಟಾಯ್ ನೋಡಲು ಚೆಲುವನಲ್ಲ. ಎಲ್ಲರೂ ತನ್ನನ್ನು ಮೆಚ್ಚಬೇಕು ಎಂದು ಬಯಸಿದ ಹುಡುಗ! ಆದರೆ ತನ್ನ ಕುರೂಪದ ಕಾರಣ ಯಾರೂ ತನ್ನನ್ನು ಪ್ರೀತಿಸುವುದಿಲ್ಲ ಎಂದೆನಿಸಿತು. ತನ್ನ ಈ ರೂಪದ ಬಗ್ಗೆ ಜಿಗುಪ್ಸೆಗೊಂಡು ಒಮ್ಮೆ ಆತ್ಮಹತ್ಯೆ ಮಾಡಿಕೊಳ್ಳಲು ಮನಸ್ಸು ಮಾಡಿದ. ಆದರೆ ಸುಪ್ರಸಿದ್ಧ ತತ್ವಜ್ಞಾನಿ ರೂಸೋವಿನ ಬರಹಗಳು ಕಣ್ಣಿಗೆ ಬಿದ್ದುವು. ಚರ್ಚನ್ನು, ಧರ್ಮವನ್ನು ನಿರಾಕರಿಸಿದ್ದ ಟಾಲ್ ಸ್ಟಾಯ್ ಗೆ ರೂಸೋವಿನ ತಾತ್ವಿಕ ಚಿಂತನೆಗಳು ಆಕರ್ಷಕವಾಗಿ ಕಂಡವು. ಅವನೊಳಗಿನ ಸಾಹಿತಿಯನ್ನು ಜಾಗೃತಗೊಳಿಸಿದವು. ಅದರ ಫಲವಾಗಿ ಜಗತ್ತಿನ ಸಾರ್ವಕಾಲಿಕ ಶ್ರೇಷ್ಠ ಕಾದಂಬರಿಕಾರ ಹುಟ್ಟಿದನು!