Additional information
Category | |
---|---|
Author | |
Publisher | |
Language | Kannada |
ISBN | 978-93-81822-18-0 |
Book Format | Ebook |
Year Published | 2012 |
Original price was: ₹120.00.₹72.00Current price is: ₹72.00.
ಆಚಾರ್ಯ ಪ್ರಹಸನ ಮತ್ತು ಏನ್ ಹುಚ್ಚೂರೀ….
ಆಚಾರ್ಯ ಪ್ರಹಸನ ಮತ್ತು ಏನ್ ಹುಚ್ಚುರೀ ಇವು ಎರಡು ನಾಟಕಗಳಾಗಿದ್ದು , ಇವೆರಡು ನಾಟಕಗಳಿಗೆ ಪ್ರೇರಣೆ ಫ್ರೆಂಚ್ ಪ್ರಹಸನಕಾರ ಮೊಲಿಯರನದ್ದು. ‘ಆಚಾರ್ಯ ಪ್ರಹಸನ’ವು ಮೋಲಿಯರನ ‘ಲೆ ತಾರ್ ತೂಫ್’ ನಾಟಕದಿಂದಲೂ. ‘ಏನ್ ಹುಚ್ಚೂರೀ….’ ನಾಟಕವು ‘ಬೂರ್ಜ್ವಾ ದಿ ಜಂಟಲ್ ಮನ್’ ನಾಟಕದಿಂದಲೂ ಪ್ರಭಾವಿತವಾಗಿವೆ. ಈ ಎರಡು ನಾಟಕಗಳನ್ನು ಅಭಿನಯಿಸುವುದು ಸುಲಭವಲ್ಲ. ನಾಟಕಕಾರ ಹಾಗೂ ನಿರ್ದೇಶಕರ ಮೇಲೆ ಕಲಾತ್ಮಕ ನಿರ್ಬಂಧ ಹೇರ ಬಲ್ಲ ಕೃತಿಗಳಿವು.
Category | |
---|---|
Author | |
Publisher | |
Language | Kannada |
ISBN | 978-93-81822-18-0 |
Book Format | Ebook |
Year Published | 2012 |
Only logged in customers who have purchased this product may leave a review.
Reviews
There are no reviews yet.