Ebook
ಅತಿಥಿ ದೇವೋ ಭವ
Author: Swamirao Kulkarni
₹70.00 Original price was: ₹70.00.₹42.00Current price is: ₹42.00.
ಅತಿಥಿ ದೇವೋ ಭವ
(ಅತಿಥಿಯ ರಸಪ್ರಸಂಗಗಳು)
ಸ್ವಾಮಿರಾವ ಕುಲಕರ್ಣಿಯವರ `ಅತಿಥಿ ದೇವೋ ಭವ’ ಎಂಬ ಅತಿಥಿಯ ಅನುಭವಗಳ ರಸಪ್ರಸಂಗಗಳ ಕುರಿತಾಗಿ ಬರೆದ ಪ್ರಬಂಧಗಳ ಸಂಕಲನ.
“ಕನ್ನಡ ಸಾಹಿತ್ಯದಲ್ಲಿ ಇದೊಂದು ಹೊಸ ಪ್ರಯೋಗದ ಅಪರೂಪದ ಸಾಹಿತ್ಯ ಪ್ರಕಾರವಾಗಿದೆ.” ೧೯೯೮ರಲ್ಲಿ ಪ್ರಕಟವಾದ ನನ್ನ `ರಂಗನಾಟಕದ ರಸಪ್ರಸಂಗಳು’- ರಂಗಾನುಭವದ ಕಿರುಲೇಖನಗಳ ಕೃತಿಯ ಬಗ್ಗೆ ಹಿರಿಯ ಸಾಹಿತಿ ದಿ. ಡಾ. ಹಾ. ಮಾ. ನಾಯಕರ ಮಾತುಗಳಿವು. ರಂಗಭೂಮಿಯ ಹಿರಿಯರಾದ ಮಾಸ್ಟರ್ ಹಿರಣ್ಣಯ್ಯನವರು “ನಾನೂ ಹಲವು ದಶಕಗಳಿಂದ ನಾಟಕ ಮಾಡತಿದ್ದೀನಿ. ಇಂತಹ ಅನೇಕ ಘಟನೆಗಳು, ಪ್ರಸಂಗಗಳು ನಡೆದಿವೆ. ನಿಮ್ಮ `ರಂಗನಾಟಕಗಳ ರಸಪ್ರಸಂಗಗಳು’ ಓದಿದ ಮೇಲೆ, ನಾನು ಇಂತಹ ಪ್ರಸಂಗಗಳನ್ನು ಬರೆಯದೇ ತಪ್ಪು ಮಾಡಿದೆ ಅನಿಸುತ್ತದೆ.’ ಈರ್ವರು ಹಿರಿಯರ ಈ ಮಾತುಗಳೇ `ಅತಿಥಿ ದೇವೋಭವ’ ಬರಹಕ್ಕೆ ಮೂಲ ಪ್ರೇರಣೆಯಾಗಿವೆ.
Genre: Stories
Tags: "Atithi Devo Bhava", ebook, Manohara Granthamala, Short stories, Swamirao Kulkarni
About this Ebook
Information
Additional information
Category | |
---|---|
Author | |
Publisher | |
Language | Kannada |
Book Format | Ebook |
Reviews
Only logged in customers who have purchased this product may leave a review.
Customers also liked...
ಸ್ಪೂಕಿ ಎಂಬ ಹಾವು ಮತ್ತು ಫ್ಯಾಸಿಸ್ಟ್ ಅಪ್ಪ
₹70.00Original price was: ₹70.00.₹42.00Current price is: ₹42.00.ಜನಪದ ರಮ್ಯ ಕಥಾನಕಗಳು
₹140.00Original price was: ₹140.00.₹84.00Current price is: ₹84.00.
Reviews
There are no reviews yet.