ವಿದ್ಯಾರ್ಥಿಗಳಲ್ಲಿ ಮೂಲ ವಿಜ್ಞಾನ ಕುರಿತು ಆಸಕ್ತಿಯನ್ನುಂಟು ಮಾಡುವ ಒಂದು ಪ್ರಯತ್ನವಾಗಿದೆ. ಮಕ್ಕಳನ್ನು ಚಿಂತನಾಶೀಲರನ್ನಾಗಿಸುವ ಉದ್ದೇಶದಿಂದ ಆರಂಭಿಸಲಾದ ಈ ಸರಣಿಯಲ್ಲಿಸುತ್ತಮುತ್ತಲು ನಡೆಯುವ ಸಣ್ಣ ಸಣ್ಣ ಸಂಗತಿಗಳೆಡೆಗೆ ಮಕ್ಕಳು ಗಮನ ಹರಿಸಿ, ವೈಜ್ಞಾನಿಕ ದೃಷ್ಟಿಯನ್ನು ಬೆಳೆಸಿಕೊಳ್ಳಲು ಸಹಕಾರಿಯಾಗುವಂತೆ ಕೃತಿಯನ್ನು ರಚಿಸಿದ್ದು ವೈಶಿಷ್ಟ್ಯ. ಇದರಿಂದ, ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ದೃಢವಾಗುತ್ತದೆ ಮತ್ತು ಮಕ್ಕಳು ವಿಜ್ಞಾನವನ್ನು ಕುತೂಹಲದಿಂದ ಕಲಿಯುತ್ತಾರೆ ಹಾಗೂ ಮನರಂಜನೆಯೂ ಇಲ್ಲಿರುವುದರಿಂದ ಕಲಿಕೆ ಅರ್ಥಪೂರ್ಣವಾಗಿಸುತ್ತದೆ.
-9%
Availability: In StockPrintbook
ಭೂಮಿಯ ದ್ರವ್ಯರಾಶಿ ಎಷ್ಟು?
Author: Avala Murthy A O
Original price was: ₹55.00.₹50.00Current price is: ₹50.00.
ಅವಲ ಮೂರ್ತಿ ಅವರ ಈ ಪುಸ್ತಕವು ವೈಜ್ಞಾನಿಕ ದೃಷ್ಟಿಯನ್ನು ಬೆಳೆಸಿಕೊಳ್ಳಲು ಸಹಕಾರಿಯಾಗುವಂತ ಕೃತಿಯಾಗಿದೆ.
About this Printbook
Information
Additional information
Category | |
---|---|
Author | |
Publisher | |
Book Format | Printbook |
Pages | 72 |
Language | Kannada |
Year Published | 2021 |
Reviews
Only logged in customers who have purchased this product may leave a review.
Reviews
There are no reviews yet.