ಹಲವಾರು ಮನೋವಿಜ್ಞಾನಿಗಳು ಮನುಷ್ಯನ ಬುದ್ಧಿಶಕ್ತಿಯ ಬಗೆಗೆ ಸಂಶೋಧನೆ ಮಾಡಿದ್ದಾರೆ ಅವರಲ್ಲಿ ಹೋವರ್ಡ್ ಗಾರ್ಡ್ಸ್ ರ್ ಬುದ್ಧಿ ಶಕ್ತಿಯು ಒಂದೇ ಅಲ್ಲ. ಬಹುವಿಧ ಬುದ್ಧಿಶಕ್ತಿಗಳಿವೆ ಎಂದು ಪ್ರತಿಪಾದಿಸಿ ಮನೋವಿಜ್ಞಾನ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಚಿಂತನೆಯನ್ನು ಹುಟ್ಟು ಹಾಕಿದ್ದಾರೆ.
ಬುದ್ಧಿ ಶಕ್ತಿ ಮನುಷ್ಯನಿಗೆ ಮಾತ್ರ ಸೀಮಿತನೆಂದು ಭಾವಿಸಿದ ಸನ್ನಿವೇಶದಲ್ಲಿ ಎಲ್ಲರ ಬುದ್ಧಿಮ ಟ್ಟವೂ ಒಂದೇ ಏಕಾಗಿಲ್ಲ ಎಂಬಂತಹ ಪ್ರಶ್ನೆಗಳಿಗೂ ಉತ್ತರಿಸಿದ ಅವರು ವಿವಿಧ ದೇಶಗಳಿಗೆ ಭೇಟಿ ನೀಡಿ ತನ್ನ ಸಿದ್ಧಾಂತದ ಪ್ರಚಾರ ಹಾಗೂ ಪ್ರತಿಪಾದನೆಗಳಿಗೆ ಎದುರಾದ ಪ್ರಶ್ನೆಗಳಿಗೆಲ್ಲ ಸಮರ್ಪಕ ಉತ್ತರ ನೀಡಿದ್ದಾರೆ.
Reviews
There are no reviews yet.