ಏನಿದು ಪೌರತ್ವ (ತಿದ್ದುಪಡಿ) ಕಾಯಿದೆ-2019?:
ಈಗ ವಿವಾದಪೌರತ್ವ (ತಿದ್ದುಪಡಿ) ಕಾಯಿದೆ 2019ರ ಈಗಾಗಲೇ ಹತ್ತು ಬಾರಿ ತಿದ್ದುಪಡಿ ಕಂಡಿರುವ ಈ ಕಾಯಿದೆ, ಈ ಹಿಂದೆ ಕನಿಷ್ಠ ಎರಡು ಬಾರಿ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಬದಲಾಗಿದೆ. ಆಯಾಯ ಕಾಲದ ರಾಜಕೀಯ ಆವಶ್ಯಕತೆಗಳನ್ನು ಪೂರೈಸಿಕೊಳ್ಳುವುದಕ್ಕಾಗಿ ತೆಗೆದುಕೊಂಡ ಈ ದೂರದೃಷ್ಟಿ ಇಲ್ಲದ ನಿರ್ಧಾರಗಳು, ನಾವು ಭಾರತೀಯರು ನಮ್ಮ ಶಾಸಕಾಂಗವನ್ನು ಲಘುವಾಗಿ ಪರಿಗಣಿಸಿರುವುದರ ಫಲ ಎಂದೇ ಅನ್ನಿಸುತ್ತದೆ.
ಪೌರತ್ವ (ತಿದ್ದುಪಡಿ) ಕಾಯಿದೆ 2019ರ ಹಿನ್ನೆಲೆ ಏನು? ಅದಕ್ಕೆ ಆಕ್ಷೇಪಗಳು ಏಕೆ ವ್ಯಕ್ತವಾಗುತ್ತಿವೆ ಎಂಬ ವಿವರಗಳನ್ನು ಒಂದೆಡೆ ಕಲೆಹಾಕಿ, ಸರಳವಾಗಿ ವಿವರಿಸುವ ಪ್ರಯತ್ನ ಇದು. ಓದು ಸರಳವಾಗಬೇಕು ಎಂಬ ಉದ್ದೇಶದಿಂದ ಇಡಿಯ ವಿವಾದವನ್ನು ಪ್ರಶ್ನೋತ್ತರ ರೂಪದಲ್ಲಿ ಇಲ್ಲಿ ವಿವರಿಸಲಾಗಿದೆ.
ಏನಿದು ಪೌರತ್ವ (ತಿದ್ದುಪಡಿ) ಕಾಯಿದೆ-2019?
-ರಾಜಾರಾಂ ತಲ್ಲೂರು
Reviews
There are no reviews yet.