ಈ ಪುಸ್ತಕವು ಕನ್ನಡವನ್ನು ಕೇಂದ್ರದಲ್ಲಿರಿಸಿಕೊಂಡು ರಾಜ್ಯಭಾಷೆಗಳ ಸಬಲೀಕರಣಕ್ಕೆ ಇರುವ ಅಡ್ಡಿ ಆತಂಕಗಳನ್ನು ನಮ್ಮ ಮುಂದಿಡುತ್ತದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ಮಾಧ್ಯಮಗಳ ಸಮಸ್ಯೆ, ಇಂಗ್ಲಿಷ್ ಭಾಷೆಯ ಪ್ರಭುತ್ವದ ಸಮಸ್ಯೆ, ಆಡಳಿತದಲ್ಲಿ ಕನ್ನಡ ಬಳಕೆಯಾಗಲೇಬೇಕಾದ ಅಗತ್ಯ, ಹಿಂದೀ ಹೇರಿಕೆಯ ಪ್ರಯತ್ನಗಳು, ತ್ರಿಭಾಷಾ ಸೂತ್ರದ ಸಾಧಕ ಬಾಧಕಗಳು, ಸರಕಾರೀ ಶಾಲೆಗಳ ಸಬಲೀಕರಣ, ಗಡಿಭಾಗದ ಭಾಷಾ ಸಮಸ್ಯೆಗಳು, ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಭಾಷೆಗಳ ಸ್ಥಾನ-ಮಾನ, ಜಾನಪದ ಪದಕೋಶದ ಅಗತ್ಯ, ಕನ್ನಡ ಅಸ್ಮಿತೆಯ ನೆಲೆಗಳು, ಕನ್ನಡದ ಭವಿಷ್ಯ-ಹೀಗೆ ಅನೇಕ ವಿಷಯಗಳ ಕುರಿತು ಈ ಪುಟ್ಟ ಪುಸ್ತಕ ಬೆಳಕು ಚೆಲ್ಲುತ್ತದೆ. ಭಾಷೆಯ ಕುರಿತಾದ ನಮ್ಮ ಅರಿವಿನ ವಲಯಗಳನ್ನು ವಿಸ್ತರಿಸುತ್ತದೆ. ಕನ್ನಡ ಪ್ರಶ್ನೆ ಕೇವಲ ಕನ್ನಡದ ಪ್ರಶ್ನೆಯಲ್ಲ, ಎಲ್ಲ ಪ್ರಾದೇಶಿಕ ಭಾಷೆಗಳ ಪ್ರಶ್ನೆಯೂ ಹೌದೆಂಬುದನ್ನು ಗಟ್ಟಿಯಾಗಿ ಸಾರುತ್ತದೆ. ಈ ಅರ್ಥದಲ್ಲಿ ಮುಂದೆ ನಡೆಯಬೇಕಾದ ದೊಡ್ಡ ಹೋರಾಟವೊಂದಕ್ಕೆ ಬರೆದ ಮುನ್ನುಡಿಯಂತಿದೆ ಈ ಪುಟ್ಟಪುಸ್ತಕ.
-10%
Ebook
ಕನ್ನಡ ಭಾಷೆ-ಬದುಕು
Author: Siddharamayya S G
Original price was: ₹100.00.₹90.00Current price is: ₹90.00.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ಮಾಧ್ಯಮಗಳ ಸಮಸ್ಯೆ, ಇಂಗ್ಲಿಷ್ ಭಾಷೆಯ ಪ್ರಭುತ್ವದ ಸಮಸ್ಯೆ, ಆಡಳಿತದಲ್ಲಿ ಕನ್ನಡ ಬಳಕೆಯಾಗಲೇಬೇಕಾದ ಅಗತ್ಯ, ಹಿಂದೀ ಹೇರಿಕೆಯ ಪ್ರಯತ್ನಗಳು, ತ್ರಿಭಾಷಾ ಸೂತ್ರದ ಸಾಧಕ ಬಾಧಕಗಳು, ಸರಕಾರೀ ಶಾಲೆಗಳ ಸಬಲೀಕರಣ, ಗಡಿಭಾಗದ ಭಾಷಾ ಸಮಸ್ಯೆಗಳು, ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಭಾಷೆಗಳ ಸ್ಥಾನ-ಮಾನ, ಜಾನಪದ ಪದಕೋಶದ ಅಗತ್ಯ, ಕನ್ನಡ ಅಸ್ಮಿತೆಯ ನೆಲೆಗಳು, ಕನ್ನಡದ ಭವಿಷ್ಯ-ಹೀಗೆ ಅನೇಕ ವಿಷಯಗಳ ಕುರಿತು ಈ ಪುಟ್ಟ ಪುಸ್ತಕ ಬೆಳಕು ಚೆಲ್ಲುತ್ತದೆ.
About this Ebook
Information
Additional information
Author | |
---|---|
Publisher | |
Book Format | Ebook |
Language | Kannada |
Pages | 128 |
Year Published | 2021 |
Category |
Reviews
Only logged in customers who have purchased this product may leave a review.
Reviews
There are no reviews yet.