ಕವಿರಾಜಮಾರ್ಗ ಮತ್ತು ಕನ್ನಡ ಜಗತ್ತು
‘ಕವಿರಾಜಮಾರ್ಗ’ವು, ತನ್ನ ಕಿರುಭಾಷೆಯ ಅಂಗೈನೆಲದಲ್ಲಿ ಪ್ರಪಂಚ ಜಗತ್ತನ್ನು ಆವಾಹಿಸಿ ಅರಗಿಸಿಕೊಂಡು ಕನ್ನಡವೆಂಬ ನಿಸ್ಸೀಮೆಯ ಪ್ರತಿಜಗತ್ತನ್ನು ಹೇಗೆ ಸೃಷ್ಟಿಸಿಕೊಳ್ಳಬೇಕೆಂಬುದನ್ನು ಕುರಿತು ಚಿಂತಿಸುತ್ತದೆ. ‘ಕವಿರಾಜಮಾರ್ಗ’ ದಲ್ಲಿನ ಒಂದು ಕಿರು ಕಂದಪದ್ಯವು ಅದನ್ನು ಮನೋಜ್ಞವಾಗಿ ಬಣ್ಣಿಸುತ್ತದೆ. ‘ಕಾವೇರಿಯಿಂದಂ–ಆ – ಗೋದಾವರಿವರಂ – ಇರ್ದ – ನಾಡು – ಅದು ಆ ಕನ್ನಡದೊಳ್ಭಾವಿಸಿದ ಜನಪದಂ’. ಈ ನಾಡು ಮತ್ತು ಜನಪದವು ತತ್ಕಾಲದಲ್ಲಿ ಕಾಣಿಸುತ್ತಿದ್ದ ಭೌಗೋಲಿಕ ಘಟಕವಷ್ಟೇ ಅಲ್ಲ; ಅದು ‘ಭಾವಿತ’ವಾದದ್ದು; ‘ಕನ್ನಡ’ ವೆಂಬುದರ ಒಳಗಡೆ — ಆ ಚಿಪ್ಪಿನ ಒಳಗೆ ಎನ್ನಿ — ‘ಭಾವಿತ’ ವಾದದ್ದು. ಅಂದರೆ, ‘ಕನ್ನಡ’ ವೆಂಬುದು ಒಂದು ಚಿತ್–ಜಗತ್ತು, ಒಂದು ಕಣಸು, ದರ್ಶನ; ಮೊದಲು ಚಿತ್ -………………………..
– ಇದು ‘ವಿಶದ’ ವಾದದ್ದು; ವಸುಧೆ ಅಥವಾ ಬ್ರಹ್ಮಾಂಡದಷ್ಟೇ ವ್ಯಾಪಕವಾದದ್ದು. ಯಾಕೆಂದರೆ ಇದು, ‘ವಸುಧಾವಲಯ ವಿಲೀನ, ವಸುಧೆಯ ಒಳಗಿನ ಒಂದು ಕಿರುಬಿಂದುವಾಗಿದ್ದೂ ತನ್ನೊಳಗೆ ಆ ವಸುಧೆಯನ್ನೇ ಅರಗಿಸಿಕೊಂಡಿರುವ ‘ಕನ್ನಡ’ ದ ಇಂಥ ಪ್ರತಿಮೆಯನ್ನು ‘ಕವಿರಾಜಮಾರ್ಗ’ವು ಕಂಡರಿಸಿಟ್ಟಿದೆ…………
Reviews
There are no reviews yet.