ಕವಿರಾಜಮಾರ್ಗ ಮತ್ತು ಕನ್ನಡ ಜಗತ್ತು

‘ಕವಿರಾಜಮಾರ್ಗ’ವು, ತನ್ನ ಕಿರುಭಾಷೆಯ ಅಂಗೈನೆಲದಲ್ಲಿ ಪ್ರಪಂಚ ಜಗತ್ತನ್ನು ಆವಾಹಿಸಿ ಅರಗಿಸಿಕೊಂಡು ಕನ್ನಡವೆಂಬ ನಿಸ್ಸೀಮೆಯ ಪ್ರತಿಜಗತ್ತನ್ನು ಹೇಗೆ ಸೃಷ್ಟಿಸಿಕೊಳ್ಳಬೇಕೆಂಬುದನ್ನು ಕುರಿತು ಚಿಂತಿಸುತ್ತದೆ. ‘ಕವಿರಾಜಮಾರ್ಗ’ ದಲ್ಲಿನ ಒಂದು ಕಿರು ಕಂದಪದ್ಯವು ಅದನ್ನು ಮನೋಜ್ಞವಾಗಿ ಬಣ್ಣಿಸುತ್ತದೆ. ‘ಕಾವೇರಿಯಿಂದಂ–ಆ – ಗೋದಾವರಿವರಂ – ಇರ್ದ – ನಾಡು – ಅದು ಆ ಕನ್ನಡದೊಳ್‌ಭಾವಿಸಿದ ಜನಪದಂ’. ಈ ನಾಡು ಮತ್ತು ಜನಪದವು ತತ್ಕಾಲದಲ್ಲಿ ಕಾಣಿಸುತ್ತಿದ್ದ ಭೌಗೋಲಿಕ ಘಟಕವಷ್ಟೇ ಅಲ್ಲ; ಅದು ‘ಭಾವಿತ’ವಾದದ್ದು; ‘ಕನ್ನಡ’ ವೆಂಬುದರ ಒಳಗಡೆ — ಆ ಚಿಪ್ಪಿನ ಒಳಗೆ ಎನ್ನಿ — ‘ಭಾವಿತ’ ವಾದದ್ದು. ಅಂದರೆ, ‘ಕನ್ನಡ’ ವೆಂಬುದು ಒಂದು ಚಿತ್–ಜಗತ್ತು, ಒಂದು ಕಣಸು, ದರ್ಶನ; ಮೊದಲು ಚಿತ್ -………………………..

– ಇದು ‘ವಿಶದ’ ವಾದದ್ದು; ವಸುಧೆ ಅಥವಾ ಬ್ರಹ್ಮಾಂಡದಷ್ಟೇ ವ್ಯಾಪಕವಾದದ್ದು. ಯಾಕೆಂದರೆ ಇದು, ‘ವಸುಧಾವಲಯ ವಿಲೀನ, ವಸುಧೆಯ ಒಳಗಿನ ಒಂದು ಕಿರುಬಿಂದುವಾಗಿದ್ದೂ ತನ್ನೊಳಗೆ ಆ ವಸುಧೆಯನ್ನೇ ಅರಗಿಸಿಕೊಂಡಿರುವ ‘ಕನ್ನಡ’ ದ ಇಂಥ ಪ್ರತಿಮೆಯನ್ನು ‘ಕವಿರಾಜಮಾರ್ಗ’ವು ಕಂಡರಿಸಿಟ್ಟಿದೆ…………

Additional information

Category

Author

Publisher

Language

Kannada

Book Format

Ebook

Year Published

2007

Reviews

There are no reviews yet.

Only logged in customers who have purchased this product may leave a review.