Ebook

ನನ್ನ ದೇವರು ಹೆಣ್ಣು

Author: Noor Jaheer

Original price was: $1.80.Current price is: $1.62.

“ಮುಸ್ಲಿಮ್ ಮಹಿಳೆಯರ ದುರವಸ್ಥೆ ಮತ್ತು ಮೂಲಭೂತವಾದಿಗಳ ಮತಾಂಧತೆಯನ್ನು ಅರ್ಥ ಮಾಡಿಕೊಳ್ಳಲು ಮುಸ್ಲಿಮರು ಮತ್ತು ಹಿಂದುಗಳು ಎಲ್ಲರೂ ಓದಲೇಬೇಕಾದ ಒಂದು ಪುಸ್ತಕ”. ಈ ಕೃತಿಯು ೨೦೧೧ರ ಫೌಂಡೇಷನ್ ಆಫ್ ಸಾರ್ಕ್ ಲಿಟರೇಚರ್ ಪ್ರಶಸ್ತಿಯನ್ನು ಪಡೆದಿದೆ.

ಸಂಪ್ರದಾಯಸ್ಥ ಮುಸ್ಲಿಮ್ ಕುಟುಂಬದಿಂದ ಬಂದ ಸಫಿಯಾ ತನ್ನ ಉದಾರವಾದಿ ಪತಿ ಅಬ್ಬಾಸ್ ಝಫ್ರಿಯ ಉತ್ತೇಜನದಿಂದ ನಿರ್ದಿಷ್ಟ ನಿಲುವು ಮತ್ತು ಆತ್ಮಸ್ಥೈರ್ಯವನ್ನು ತಾಳಿ, ಎಲ್ಲ ಬಗೆಯಲ್ಲಿ ವಿಮೋಚಿತರಾದ ಮಹಿಳೆಯರ ಸಬಲತೆಯಿಂದಲೇ ಶಕ್ತಿ ಪಡೆಯುವ ಮುಕ್ತ ಭಾರತದ ಕನಸನ್ನು ಕಾಣುತ್ತಾಳೆ. ಸ್ವಾತಂತ್ರ್ಯ ಪೂರ್ವದ ಒಂದೆರಡು ವರ್ಷಗಳಿಂದ ಹಿಡಿದು ಪ್ರಸಿದ್ಧ ಶಾಹ್ ಬಾನೂ ಪ್ರಕರಣಸವರೆಗಿನ ಪ್ರಕ್ಷುಬ್ಧ ಭಾರತದ ಪರಿಸರದಲ್ಲಿ ಕಥೆಯು ನೆಲೆಗೊಳ್ಳುತ್ತದೆ. ಹೋರಾಟದ ಹಾದಿಯಲ್ಲಿ ಪತಿ-ಪತ್ನಿ ಇಬ್ಬರೂ ಸಾಯುತ್ತಾರೆ: ಪತಿ ಅಬ್ಬಾಸ್ ತನ್ನ ವಿರುದ್ಧ ಮೂಲಭೂತವಾದಿಗಳು ಜಾರಿ ಮಾಡಿದ ಫತ್ವಾದಿಂದಾಗಿ, ಪತ್ನಿ ಮಹಿಳೆಯರ
ವಿಮೋಚನೆಗಾಗಿ ಹೋರಾಡುತ್ತಾ. “ಮುಸ್ಲಿಮ್ ಮಹಿಳೆಯರ ದುರವಸ್ಥೆ ಮತ್ತು ಮೂಲಭೂತವಾದಿಗಳ ಮತಾಂಧತೆಯನ್ನು ಅರ್ಥ ಮಾಡಿಕೊಳ್ಳಲು ಮುಸ್ಲಿಮರು ಮತ್ತು ಹಿಂದುಗಳು ಎಲ್ಲರೂ ಓದಲೇಬೇಕಾದ ಒಂದು ಪುಸ್ತಕ”. ಈ ಕೃತಿಯು ೨೦೧೧ರ ಫೌಂಡೇಷನ್ ಆಫ್ ಸಾರ್ಕ್ ಲಿಟರೇಚರ್ ಪ್ರಶಸ್ತಿಯನ್ನು ಪಡೆದಿದೆ.

Additional information

Author

Translator

Abdul Rehman Pasha M

Publisher

Book Format

Ebook

Language

Kannada

Pages

224

Year Published

2021

Category

Reviews

There are no reviews yet.

Only logged in customers who have purchased this product may leave a review.