ಸಮಾಜದ ತೀರ ಹಿಂದುಳಿದ ವರ್ಗದಿಂದ ಬಂದು ಸಮಾಜ ಸುಧಾರಕರ ಆಶ್ರಯದಲ್ಲಿ ವಿದ್ಯೆ ಕಲಿತು ಸಿವಿಲ್ ಸರ್ವಿಸ್ ನಲ್ಲಿ ಉತ್ತೀರ್ಣಗೊಂಡ ಒಬ್ಬ ಐಎಎಸ್ ಅಧಿಕಾರಿಯ ವ್ಯಥೆಯ ಕಥೆ. ಎಂಥ ಪ್ರತಿಭಾವಂತನಿಗೂ ಅಂತಸ್ತು-ಜಾತಿಯ ಹೊಡೆತಗಳು ನಮ್ಮ ಸಮಾಜದಲ್ಲಿ ಬಲವಾಗಿ ಬೀಳುತ್ತವೆ ಎಂಬುದಕ್ಕೆ ಈ ಕಥನ ಸಾಕ್ಷಿ. ಎಂಥ ಸಂದರ್ಭದಲ್ಲೂ ಧೃತಿಗೆಡದ ಕಥಾನಾಯಕ ಧರ್ಮಪಾಲನಿಗೆ
ದಿನಗಳೆದಂತೆ ತಾನು ಕಛೇರಿಯಲ್ಲಿ ‘ಸಾಹೇಬ’ನೆಂಬ ನೆಪಮಾತ್ರದ ಅಧಿಕಾರಿಯಾಗಿದ್ದು ಎಲ್ಲವೂ ಇತರರಿಂದಲೇ ನಿರ್ದೇಶಿಸಲ್ಪಡುತ್ತದೆಂಬ ಸತ್ಯ ಅರಿವಾಗುತ್ತದೆ. ಬಾಲ್ಯದ ದಿನಗಳಲ್ಲಿ ತಾಯಿಯೊಂದಿಗೆ ಆಹಾರಕ್ಕಾಗಿ ಅಲೆದಾಡುತ್ತಾ “ಕಾಪ್ಪಾಗೆ ಅನ್ನ, ಕಾಪ್ಪಾಗೆ ಅನ್ನ” ಎಂದು ಬೊಬ್ಬಿಡುತ್ತ ಕಳೆದ ದಿನಗಳನ್ನು ಸ್ಮರಿಸುತ್ತ, ಇಂದಿನ ಐಷಾರಾಮಿ ದಿನಗಳಿಗೆ ತಾಳೆ ಹಾಕುತ್ತ ಅಸಮಾಧಾನಗೊಂಡು ತನ್ನ ಅಸಹಾಯಕತೆಗಾಗಿ ಮರುಗುವ ಒಂದು ಹೃದಯಸ್ಪರ್ಶಿ ಚಿತ್ರಣ. ವ್ಯವಸ್ಥೆ ಬದಲಿಸಲು ಒಂದು ಕುರ್ಚಿ ಸಾಲದು, ನೂರು ಸಿಂಹಾಸನಗಳೇ ಬೇಕೆಂದು ಸಾರುವ ಕಥನ.
-10%
Ebook
ನೂರು ಸಿಂಹಾಸನಗಳು
Author: Jayamohan
Original price was: ₹55.00.₹49.50Current price is: ₹49.50.
ಸಮಾಜದ ತೀರ ಹಿಂದುಳಿದ ವರ್ಗದಿಂದ ಬಂದು ಸಮಾಜ ಸುಧಾರಕರ ಆಶ್ರಯದಲ್ಲಿ ವಿದ್ಯೆ ಕಲಿತು ಸಿವಿಲ್ ಸರ್ವಿಸ್ ನಲ್ಲಿ ಉತ್ತೀರ್ಣಗೊಂಡ ಒಬ್ಬ ಐಎಎಸ್ ಅಧಿಕಾರಿಯ ವ್ಯಥೆಯ ಕಥೆ. ಎಂಥ ಪ್ರತಿಭಾವಂತನಿಗೂ ಅಂತಸ್ತು-ಜಾತಿಯ ಹೊಡೆತಗಳು ನಮ್ಮ ಸಮಾಜದಲ್ಲಿ ಬಲವಾಗಿ ಬೀಳುತ್ತವೆ ಎಂಬುದಕ್ಕೆ ಈ ಕಥನ ಸಾಕ್ಷಿ.
About this Ebook
Information
Additional information
Author | |
---|---|
Publisher | |
Book Format | Ebook |
Language | Kannada |
Pages | 64 |
Year Published | 2021 |
Category | |
Translator | K Prabhakaran |
Reviews
Only logged in customers who have purchased this product may leave a review.
Reviews
There are no reviews yet.