ರಾಮಾಯಣ ಹಿಂದೂಗಳ ಪವಿತ್ರ ಗ್ರಂಥಗಳಲ್ಲಿ ಮುಖ್ಯವಾದುದು. ಈ ಬೃಹದ್ಕಾವ್ಯವು ವಾಲ್ಮೀಕಿ ಮಹರ್ಷಿಗಳಿಂದ ರಚಿಸಲ್ಪಟ್ಟಿದೆ. ರಾಮಾಯಣವನ್ನು ತತ್ಪುರುಷ ಸಮಾಸವಾಗಿ ವಿಭಜಿಸಿದರೆ (ರಾಮನ+ಅಯನ=ರಾಮಾಯಣ) “ರಾಮನ ಕಥೆ” ಎಂಬ ಅರ್ಥ ಬರುತ್ತದೆ. ರಾಮಾಯಣವು ೨೪೦೦೦ ಶ್ಲೋಕಗಳಿಂದುಂಟಾದ ೭ ಕಾಂಡಗಳಿಂದ ಕೂಡಿದೆ. ರಾಮಾಯಣದ ಕಥೆಯು ಮುಖ್ಯವಾಗಿ ಅಯೋಧ್ಯೆಯ ಸೂರ್ಯವಂಶದ ರಾಜಪುತ್ರ ರಾಮ, ಆತನ ಮಡದಿ ಸೀತೆ ಹಾಗೂ ಸೀತೆಯ ಅಪಹರಣ ಮಾಡಿದ ರಾವಣನ ಸಂಹಾರ ಕುರಿತಾಗಿದೆ. ವಾಲ್ಮೀಕಿ ಮಹರ್ಷಿಗಳಿಂದ ರಚಿತವಾದ ಈ ಕಾವ್ಯ ರಾಮನ ಮಕ್ಕಳಾದ ಲವ-ಕುಶರಿಂದ ಪ್ರಚಲಿತವಾಯಿತು. ಪ್ರಾಚೀನ ಭಾರತದ ಪ್ರಮುಖ ಸಾಹಿತ್ಯಕ ಕೃತಿಗಳಲ್ಲೊಂದಾದ ರಾಮಾಯಣವು ಭಾರತ ಉಪಖಂಡದ ಕಲೆ ಮತ್ತು ಸಂಸ್ಕೃತಿಯ ಮೇಲೆ ಆಳವಾದ ಪ್ರಭಾವ ಬೀರಿದೆ. ರಾಮನ ಕಥೆಯು ಅನೇಕ ಭಾಷೆಗಳಲ್ಲಿ ನಂತರದ ಬಹಳಷ್ಟು ಸಾಹಿತ್ಯಕ್ಕೆ ಸ್ಫೂರ್ತಿಯಾಯಿತು.
-20%
Audiobook
ರಾಮಾಯಣ
Original price was: ₹125.00.₹100.00Current price is: ₹100.00.
ರಾಮಾಯಣ
ಪ್ರವಚನ
ಅಂತರರಾಷ್ಟ್ರೀಯ ಖ್ಯಾತಿಯ ಹರಿದಾಸ ಸಾಹಿತ್ಯ ವಿದ್ವಾಂಸರಾದ
ವಿದ್ಯಾವಾಚಸ್ಪತಿ ಡಾ|| ಅರಳುಮಲ್ಲಿಗೆ ಪಾರ್ಥಸಾರಥಿ
ಹಿನ್ನೆಲೆಯ ಸಿರಿಕಂಠದಲ್ಲಿ
ಶ್ರೀ ಸಂತ ಭದ್ರಗಿರಿ ಅಚ್ಯುತದಸರು
ಶ್ರೀ ಪುತ್ತೂರು ನರಸಿಂಹ ನಾಯಕ್
ಶ್ರೀಮತಿ ಎಂ.ಎಲ್. ವಸಂತಕುಮಾರಿ
ಶ್ರೀಮತಿ ಎಂ.ಎಸ್. ಶೀಲಾ
ಶ್ರೀಮತಿ ಭಾಗ್ಯಮೂರ್ತಿ
ಶ್ರೀಮತಿ ಪದ್ಮಾ ಅಡಿಗ
Produced by K S Music
About this Audiobook
Information
Reviews
Only logged in customers who have purchased this product may leave a review.
Reviews
There are no reviews yet.