ಭಾಗವತ ಪುರಾಣ ಹದಿನೆಂಟು ಪುರಾಣಗಳಲ್ಲೇ ತುಂಬಾ ಪ್ರಸಿದ್ಧವಾದುದು.ಇದರಲ್ಲಿ ವೇದ ವೇದಾಂತಗಳ ಸರ್ವಸ್ವವೂ ಅಡಗಿದೆ ಎಂದು ವಿದ್ವಾಂಸರು ಅಭಿಪ್ರಾಯ ಪಡುತ್ತಾರೆ. ಜ್ಞಾನ ಹಾಗೂ ಭಕ್ತಿ ಎರಡು ವಿಚಾರಗಳೂ ಭಾಗವತದಲ್ಲಿ ಸಮರ್ಥವಾಗಿ ಮೂಡಿ ಬಂದಿದೆ. ಕೃಷ್ಣನ ಜನ್ಮ ಲೀಲೆಗಳು,ಸೃಷ್ಟಿ,ಭಗವಂತ,ಆತ್ಮ ಮುಂತಾದ ವಿಷಯಗಳು ವಿಶದವಾಗಿ ವಿವರಿಸಲ್ಪಟ್ಟಿದೆ
Audiobook
ಶ್ರೀಮದ್ ಭಾಗವತ
Original price was: ₹125.00.₹100.00Current price is: ₹100.00.
ಶ್ರೀಮದ್ ಭಾಗವತ
ಪ್ರವಚನ
ಅಂತರರಾಷ್ಟ್ರೀಯ ಖ್ಯಾತಿಯ ಹರಿದಾಸ ಸಾಹಿತ್ಯ ವಿದ್ವಾಂಸರಾದ
ವಿದ್ಯಾವಾಚಸ್ಪತಿ ಡಾ|| ಅರಳುಮಲ್ಲಿಗೆ ಪಾರ್ಥಸಾರಥಿ
ಹಿನ್ನೆಲೆ ಸಿರಿಕಂಠದಲ್ಲಿ
ಪುತ್ತೂರು ನರಸಿಂಹ ನಾಯಕ್
ಬೆಳ್ಳೂರು ಸಹೋದರಿಯರು
Produced by K.S.Music
About this Audiobook
Information
Reviews
Only logged in customers who have purchased this product may leave a review.
Reviews
There are no reviews yet.