-
-20%
ವಿಜಯೀಭವ
0ವ್ಯಕ್ತಿತ್ವ ವಿಕಸನದ ಲೇಖನ ಹಾಗು ಮಕ್ಕಳ ಮನೋವೈಜ್ಞಾನಿಕ ಹಿನ್ನೆಲೆಯಲ್ಲಿ ಈ ಪುಸ್ತಕವನ್ನು ರಚಿಸಲಾಗಿದೆ. ಮಗುವಿನ ಕಲಿಕಾಪ್ರಕ್ರಿಯೆಯ ಹಂತಗಳು ಹೇಗಿರುತ್ತವೆ? ಕಲಿಕೆಗೆ ಏನೇನು ಸಿದ್ಧತೆಗಳನ್ನು ಮಾಡಿಕೊಳ್ಳಬೇಕು? ಎಂಬ ಅತ್ಯಂತ ಸಂಕೀರ್ಣ ವಿಷಯವನ್ನು ಸರಳವಾಗಿ ಹೇಳಿದ್ದು ಪುಸ್ತಕದ ಗರಿಮೆ.
-
-20%
ಮುಗುಳ್ನಗೆ
0ಗುಬ್ಬಚ್ಚಿ ಸತೀಶ್ ಅವರ ‘ಮುಗುಳ್ನಗೆ’ ಕಾದಂಬರಿ, “ನಗು ಎಲ್ಲರಿಗಾಗಿ, ಪ್ರೀತಿ ಒಬ್ಬರಿಗಾಗಿ” ಎಂಬ ಪ್ರೇಮಕಥೆಯನ್ನು ಒಳಗೊಂಡಿದೆ.
-
-17%
ಕರ್ತೃ
0ಕರ್ತೃ
– ಇದು ಶ್ರುತಿ ಬಿ.ಎಸ್. ಅವರ ರಚನೆಯ ಕಾದಂಬರಿಯಾಗಿದೆ.
-
-25%
ರಾಮಾಯಣ-ಒಂದು ಹೊಸ ಓದು
0ರಾಮಾಯಣ- ಒಂದು ಹೊಸ ಓದು
ಇದು ರಾಮಾಯಣದ ಕುರಿತಾದ ವಿಮರ್ಶಾತ್ಮಕ ಕೃತಿಯಾಗಿದೆ.
-
-21%
ಮರೆತು ಹೋದ ಮೈಸೂರಿನ ಪುಟಗಳು
0ಮರೆತು ಹೋದ ಮೈಸೂರಿನ ಪುಟಗಳು
ಮೈಸೂರಿನ ಇತಿಹಾಸವನ್ನು ನೆನಪಿಸುವ ಲೇಖನಗಳ ಗುಚ್ಛ ಇಲ್ಲಿದೆ.
-
-20%
ಬದುಕ ದಿಕ್ಕು ಬದಲಿಸಿದ ಆಸ್ಟಿಯೋ ಸರ್ಕೋಮಾ…
0ರೆಕ್ಕೆ ಬಿಚ್ಚಿ ಆಕಾಶದಲ್ಲಿ ಸ್ವಚ್ಛಂದವಾಗಿ ಹಾರುವ ಸಮಯದಲ್ಲಿ . ಬೇಡನ ಬಣ ಗುರಿ ಜೀವನ್ಮರಣದ ಹೋರಾಟದಲ್ಲಿ ಸಿಲುಕಿದರೂ, ಆತ್ಮವಿಶ್ವಾಸದಿಂದ, ಹಲವು ಅಮೃತ ಹಸ್ತಗಳ ಪ್ರೀತಿಯ ಶುಶ್ರೂಷೆ, ಹರಕೆ-ಹಾರೈಕೆಗಳಿಂದ ಮತ್ತೆ ಬಾನಿಗೆ ಹಾರುವ ಹಕ್ಕಿಯ ಕಥೆಯಂತೆ ಈ ಪುಸ್ತಕದ ಲೇಖಕಿಯ ಜೀವನಗಾಥೆ. ಕ್ಯಾನ್ಸರ್ ಎಂಬ ವ್ಯಾಘ್ರನನ್ನು ತನ್ನ ಛಲದಿಂದ ಎದುರಿಸಿ ಹಿಮ್ಮೆಟ್ಟಿದ ಪುಣ್ಯಕೋಟಿಯ ಕಥೆಯೂ ಹೌದು.