- -20%
ಊರು ಸುಟ್ಟರೂ ಹನುಮಪ್ಪ ಹೊರಗ
0Original price was: ₹100.00.₹80.00Current price is: ₹80.00.ಊರು ಸುಟ್ಟರೂ ಹನುಮಪ್ಪ ಹೊರಗ….
ಹೊಸ ನಾಟಕಗಳು ಬರುತ್ತಿಲ್ಲವೆಂಬ ಅಳುಕನ್ನು ಅಳಿಸಬಲ್ಲ ಯುವ ಕತೆಗಾರರು ನಾಟಕ ರಚನೆಯತ್ತ ಮುಖ ಮಾಡಿರುವುದು ನಿಜಕ್ಕೂ ಸಂತಸದ ಸಂಗತಿ. ಈಗಾಗಲೇ ಕತೆಗಾರರು ಎಂದೇ ಹೆಸರಾಗಿರುವ ಗೆಳೆಯ ಹನಮಂತ ಹಾಲಿಗೇರಿಯವರ ಊರು ಸುಟ್ಟರೂ ಹನುಮಪ್ಪ ನಾಟಕವನ್ನು ಆಟಮಾಟ ತಂಡದ ಅಡ್ಯಾಟಕ್ಕೆ ಮಾಡಬೇಕೆಂದುಕೊಂಡಾಗ ತಂಡದ ಎಲ್ಲಾ ಸಾಧ್ಯತೆಗಳಿಗೆ ಹೊಂದಿಕೊಳ್ಳುವಂತೆ ನಾಟಕದ ವಿನ್ಯಾಸದಲ್ಲಿ ಬದಲಾವಣೆ ಮಾಡಿಕೊಟ್ಟರು.
ಎರಡು ಊರುಗಳ ನಡುವಿನ ಜಗಳ ನಾಟಕೀಯವಾದ ಹತ್ತಾರು ಘಟಣೆಗಳನ್ನು ಕಥಾಹಂದರದಲ್ಲಿ ಎಳೆದುಕೊಂಡಿದೆ. ಆದರೆ ಜಗಳಕ್ಕೆ ಕಾರಣನಾದ ದೇವರು ಮಾತ್ರ ವಾಸ್ತವದ ಪ್ರತಿನಿಧಿಯಾಗಿದ್ದಾನೆ. ಎಲ್ಲಿ ಪ್ರೀತಿ ಇರುತ್ತದೋ ಅಲ್ಲಿ ದ್ವೇಷ ಹುಟ್ಟಿಕೊಳ್ಳುತ್ತದೆ. ನಮ್ಮದು ಎಂದು ಗೆರೆಹಾಕಿಕೊಂಡು ಗಡಿ ಗುರುತಿಸಿಕೊಂಡಲ್ಲಿ ಇನ್ನೊಬ್ಬರದು ಎಂಬ ದ್ವೇಷದ, ಅಸಡ್ಡೆಯ, ತಿರಸ್ಕಾರದ ನೋಟವೂ ಹುಟ್ಟಿಕೊಳ್ಳುತ್ತದೆ. ಪ್ರತಿಯೊಂದು ಸೀಮೆಯಲ್ಲೂ ಊರಿನ ಹಕ್ಕಿಗಾಗಿ ಎರಡೂರ ಸೀಮೆಗಳ ನಡುವೆ ಸಣ್ಣದೊಂದು ಜಗಳವಿದ್ದೆ ಇರುತ್ತದೆ.
- -20%
ಕೆಂಗುಲಾಬಿ
0Original price was: ₹120.00.₹96.00Current price is: ₹96.00.ಕೆಂಗುಲಾಬಿ
ವೇಶ್ಯಾ ಜಗತ್ತಿನ ಅನಾವರಣಅಂದಿನ ದೇವದಾಸಿಯರಿಂದ , ಇಂದಿನ ಕಾಲ್ ಗರ್ಲ್ಸ್ ವರೆಗೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಹೆಣ್ಣಿನ ಕುರಿತ ಹಾಗೆ ಬರೆದದ್ದು ಸಮುದ್ರದಷ್ಟಿದೆ. ಅದರಲ್ಲಿಯೂ ವೇಶ್ಯಾ ಸಮಸ್ಯೆಯ ಕುರಿತ ಹಾಗೇ ಬರೆಯದ ಲೇಖಕರೆ ಇಲ್ಲ ಎನ್ನುವಷ್ಟು ಸಾಹಿತ್ಯ ಬಂದಿದೆ. ಆದರೆ ಬರೆದವರೆಲ್ಲರ ಕಣ್ಣಲ್ಲಿ ಪಸೆಯಿರಲಿಲ್ಲವೆಂಬುದು ವಿಷಾದದ ಸಂಗತಿ. ಹೆಣ್ಣಿನ ದೇಹ ಸಂಬಂಧಿ ಸಂಗತಿಗಳ ಬಗ್ಗೆ ಇರುವ ಕೆಟ್ಟ ಕುತೂಹಲದಿನದ ಹೆಣ್ಣಿನ ಮನಸ್ಸನ್ನು ಮುಟ್ಟುವುದು ಸಾಧ್ಯವಾಗಲೇ ಇಲ್ಲ. ಇಡೀ ನಮ್ಮ ಬದುಕಿನುದ್ದಕ್ಕೂ ಹೆಣ್ಣು ಕಪ್ಪು, ಬಿಳುಪಿನ ಪಾತ್ರದಲ್ಲಿ ಕಾಣಿಸುತ್ತಿರುವ ಕಾರಣದಿಂದ ಸ್ತ್ರೀ ಲೋಕದಲ್ಲಿಯೇ ಪರಸ್ಪರ ಹಗೆತನ ಮನೆ ಮಾಡಿದೆ. ಗರತಿ, ಗಣಿಕೆ, ಗಯ್ಯಾಳಿ ಪಾತ್ರಗಳನ್ನು ಸೃಷ್ಟಿಸಿದ ವ್ಯವಸ್ಥೆಯನ್ನು ಅರ್ಥೈಸುವುದರಲ್ಲಿ ವಿಫಲರಾದ ಕಾರಣದಿಂದಲೇ ಇಂದಿಗೂ ವೇಶ್ಯಾ ಸಮಸ್ಯೆ ಕುರಿತು ಬರೆಯುವ, ಮಾತನಾಡುವ ಮಾತುಗಳಿಗೆ ಸಾಮಾಜಿಕ ನೈತಿಕ ಹೊಣೆಗಾರಿಕೆಯನ್ನು ಹೊರಲು ಆಗುತ್ತಿಲ್ಲ. ಅತ್ಯಂತ ಅಮಾನವೀಯ ಈ ಸಾಮಾಜಿಕ ಸಮಸ್ಯೆಯೊಳಗಿನ ಸಂಕಟ ಅರ್ಥವಾಗುತ್ತಿಲ್ಲವೆಂಬ ನೋವು ಕೈಬೆರಳೆಣಿಕೆಯ ಲೇಖಕರನ್ನಾದರೂ ಕಾಡಿದೆ ಎಂಬುದಕ್ಕೆ ಸಾಕ್ಷಿ ನೀಡುವಂತೆ ಕೆಲವು ಕೃತಿಗಳಾದರೂ ನಮ್ಮೆದುರಿಗಿವೆ. ಅಂತಹ ಕೃತಿಗಳ ಸಾಲಿಗೆ ಹನುಮಂತ ಹಾಲಿಗೇರಿಯ ‘ಕೆಂಗುಲಾಬಿ’ ಸೇರುತ್ತದೆ.
- -40%
ಕೆಂಗುಲಾಬಿ
0Original price was: ₹120.00.₹72.00Current price is: ₹72.00.ವೇಶ್ಯಾ ಜಗತ್ತಿನ ಅನಾವರಣ
ಅಂದಿನ ದೇವದಾಸಿಯರಿಂದ , ಇಂದಿನ ಕಾಲ್ ಗರ್ಲ್ಸ್ ವರೆಗೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಹೆಣ್ಣಿನ ಕುರಿತ ಹಾಗೆ ಬರೆದದ್ದು ಸಮುದ್ರದಷ್ಟಿದೆ. ಅದರಲ್ಲಿಯೂ ವೇಶ್ಯಾ ಸಮಸ್ಯೆಯ ಕುರಿತ ಹಾಗೇ ಬರೆಯದ ಲೇಖಕರೆ ಇಲ್ಲ ಎನ್ನುವಷ್ಟು ಸಾಹಿತ್ಯ ಬಂದಿದೆ. ಆದರೆ ಬರೆದವರೆಲ್ಲರ ಕಣ್ಣಲ್ಲಿ ಪಸೆಯಿರಲಿಲ್ಲವೆಂಬುದು ವಿಷಾದದ ಸಂಗತಿ. ಹೆಣ್ಣಿನ ದೇಹ ಸಂಬಂಧಿ ಸಂಗತಿಗಳ ಬಗ್ಗೆ ಇರುವ ಕೆಟ್ಟ ಕುತೂಹಲದಿನದ ಹೆಣ್ಣಿನ ಮನಸ್ಸನ್ನು ಮುಟ್ಟುವುದು ಸಾಧ್ಯವಾಗಲೇ ಇಲ್ಲ. ಇಡೀ ನಮ್ಮ ಬದುಕಿನುದ್ದಕ್ಕೂ ಹೆಣ್ಣು ಕಪ್ಪು, ಬಿಳುಪಿನ ಪಾತ್ರದಲ್ಲಿ ಕಾಣಿಸುತ್ತಿರುವ ಕಾರಣದಿಂದ ಸ್ತ್ರೀ ಲೋಕದಲ್ಲಿಯೇ ಪರಸ್ಪರ ಹಗೆತನ ಮನೆ ಮಾಡಿದೆ. ಗರತಿ, ಗಣಿಕೆ, ಗಯ್ಯಾಳಿ ಪಾತ್ರಗಳನ್ನು ಸೃಷ್ಟಿಸಿದ ವ್ಯವಸ್ಥೆಯನ್ನು ಅರ್ಥೈಸುವುದರಲ್ಲಿ ವಿಫಲರಾದ ಕಾರಣದಿಂದಲೇ ಇಂದಿಗೂ ವೇಶ್ಯಾ ಸಮಸ್ಯೆ ಕುರಿತು ಬರೆಯುವ, ಮಾತನಾಡುವ ಮಾತುಗಳಿಗೆ ಸಾಮಾಜಿಕ ನೈತಿಕ ಹೊಣೆಗಾರಿಕೆಯನ್ನು ಹೊರಲು ಆಗುತ್ತಿಲ್ಲ. ಅತ್ಯಂತ ಅಮಾನವೀಯ ಈ ಸಾಮಾಜಿಕ ಸಮಸ್ಯೆಯೊಳಗಿನ ಸಂಕಟ ಅರ್ಥವಾಗುತ್ತಿಲ್ಲವೆಂಬ ನೋವು ಕೈಬೆರಳೆಣಿಕೆಯ ಲೇಖಕರನ್ನಾದರೂ ಕಾಡಿದೆ ಎಂಬುದಕ್ಕೆ ಸಾಕ್ಷಿ ನೀಡುವಂತೆ ಕೆಲವು ಕೃತಿಗಳಾದರೂ ನಮ್ಮೆದುರಿಗಿವೆ. ಅಂತಹ ಕೃತಿಗಳ ಸಾಲಿಗೆ ಹನುಮಂತ ಹಾಲಿಗೇರಿಯ ‘ಕೆಂಗುಲಾಬಿ’ ಸೇರುತ್ತದೆ. - -40%
ಊರು ಸುಟ್ಟರೂ ಹನುಮಪ್ಪ ಹೊರಗ….
0Original price was: ₹100.00.₹60.00Current price is: ₹60.00.ಊರು ಸುಟ್ಟರೂ ಹನುಮಪ್ಪ ಹೊರಗ….