ನವಕರ್ನಾಟಕ ೬ ದಶಕದಿಂದ ಕನ್ನಡ ಸಾಹಿತ್ಯ ಸೇವೆ ಮಾಡುತ್ತಿರುವ ಪ್ರಕಾಶನ ಸಂಸ್ಥೆ. ಈಗಾಗಲೇ ನವಕರ್ನಾಟಕ ಪ್ರಕಾಶನ ೫೫೦೦ ಪುಸ್ತಗಳನ್ನು ಓದುಗರಿಗೆ ಪರಿಚಯಿಸಿದೆ.
- -10%
ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಕನ್ನಡ
0Original price was: ₹175.00.₹158.00Current price is: ₹158.00.ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಲ್ಲಿ ಕೇಳಲಾಗುವ ಬಗೆ ಬಗೆಯ ಪ್ರಶ್ನೆಗಳಿಗೆ ಉತ್ತರಿಸುವ ಕೌಶಲ್ಯ, ಸಾಮರ್ಥ್ಯಗಳನ್ನು ಉತ್ತಮ ಪಡಿಸಿ ಕೊಳ್ಳುವುದು ಹೇಗೆ ಎಂಬುದನ್ನು ಈ ಪುಸ್ತಕದಲ್ಲಿ ವಿವರಿಸಲಾಗಿದೆ.
- -10%
ಸೂತ್ರಧಾರ
0Original price was: ₹175.00.₹158.00Current price is: ₹158.00.ಸಂಸಾರದ ಜವಾಬ್ದಾರಿ ಮತ್ತು ಸರ್ಕಾರಿ ಉದ್ಯೋಗ ಇವೆರಡರ ನಿರ್ವಹಣೆಯಲ್ಲಿ ಏಕರೂಪದ ಮೌಲ್ಯಗಳು ಇರಬೇಕಾಗಿಲ್ಲ ಎಂಬ ಆಧುನಿಕ ಕಾಲದ ಧ್ಯೇಯವನ್ನು ಶೋಧಿಸುತ್ತ, ಅದರ ಕರಾಳ ಪದರಗಳನ್ನು ಸಶಕ್ತವಾಗಿ ಬಿಚ್ಚಿಡುವ ಕಾದಂಬರಿ “ಸೂತ್ರಧಾರ” (ದ ಹೌಸ್ ಹೋಲ್ಡರ್).
- -10%
ಸ್ಟೀಫನ್ ಹಾಕಿಂಗ್
0Original price was: ₹90.00.₹81.00Current price is: ₹81.00.ಅದ್ಭುತ ವಿಜ್ಞಾನಿ ಸ್ಟೀಫನ್ ಹಾಕಿಂಗ್ ಅವರ ಜೀವನ ಮತ್ತು ವಿಚಾರಗಳನ್ನು ಪರಿಚಯ ಮಾಡಿಕೊಡುವ ಈ ಕೃತಿಯನ್ನು ಶ್ರೀಮತಿ ಬಿ.ಎಸ್. ಮಯೂರ ರಚಿಸಿದ್ದಾರೆ.
- -10%
ಸ್ಪರ್ಧೆಯೋ? ಸಹಕಾರವೋ?
0Original price was: ₹80.00.₹72.00Current price is: ₹72.00.ಬಿತ್ತಿದಂತೆ ಬೆಳೆ! ಮಕ್ಕಳೂ ಸಹ ತನ್ನಷ್ಟೇ ಅಥವಾ ತನಗಿಂತಲೂ ಹೆಚ್ಚು ಅಂಕ ಗಳಿಸಿದ ಸಹಪಾಠಿಯನ್ನು ಪ್ರತಿಸ್ಪರ್ಧಿ ಎಂದು ಗುರುತಿಸಿ ಆತನನ್ನು ದ್ವೇಷಿಸತೊಡಗುತ್ತದೆ. ಅಲ್ಲಿಗೆ ಸ್ನೇಹಮಯ ಸಂಬಂಧ ಎಳೆವೆಯಲ್ಲೇ ಕೊನೆಗೊಂಡು ಎದುರಾಳಿಯನ್ನು ತುಳಿಯುವ ಪ್ರವೃತ್ತಿ ಮುಂದೆ ಜೀವನದುದ್ದಕ್ಕೂ ಎಲ್ಲ ರಂಗಗಳಲ್ಲೂ ವಿಜೃಂಭಿಸತ್ತದೆ. ರಾಜಕೀಯ -ಶಿಕ್ಷಣ -ಸಾಹಿತ್ಯ-ಕ್ರೀಡೆ ಎಲ್ಲ ಕಡೆಯೂ ಕಣ್ಣಿಗೆ ರಾಚುವಂತೆ ಇರುವ, ಸ್ನೇಹ ಸಂಬಂಧವನ್ನು ಹಾಳುಗೆಡಹುವ ಇಂಥ ಸ್ಪರ್ಧೆಗಳು ಬೇಕೇ? ಸ್ಪರ್ಧೆಗಳು ಆರೋಗ್ಯಕರವಾಗಿರಲಿ ಎಂದು ಕೃತಿ ಆಶಿಸುತ್ತದೆ.
- -10%
ಸುಖ ಸಂಪದ
0Original price was: ₹110.00.₹99.00Current price is: ₹99.00.ಬೆಳ್ಳೆ ಮೋನಪ್ಪ ಅವರ ಈ ಪುಸ್ತಕವು ಆರೋಗ್ಯ ಮತ್ತು ವಿಜ್ಞಾನದ ಬಗ್ಗೆ ಮಾಹಿತಿಗಳನ್ನು ಒಳಗೊಂಡಿದೆ.
- -10%
ವಿಜ್ಞಾನದಲ್ಲಿ ವಿನೋದ
0Original price was: ₹60.00.₹54.00Current price is: ₹54.00.ಕೆಲವು ಕುತೂಹಲಕಾರಿ ವೈಜ್ಞಾನಿಕ ಪ್ರಯೋಗಗಳ ವಿವರಗಳನ್ನೊಳಗೊಂಡ ಈ ಪುಸ್ತಕ ಇದೀಗ ನಿಮ್ಮ ಕೈಯಲ್ಲಿದೆ.
- -10%
ಯಾವ ಜನ್ಮದ ಮೈತ್ರಿ
0Original price was: ₹275.00.₹248.00Current price is: ₹248.00.ಜಗತ್ತು ಕಂಡು, ಅದರ ಮೂಲೆ-ಮೂಲೆಗಳಲ್ಲಿ ಬದುಕಿ, ತಮ್ಮ ಲೋಕದೃಷ್ಟಿ ವಿಸ್ತರಿಸಿಕೊಂಡು, ಆಧುನಿಕತೆಯ ಒಳ-ಹೊರಗನ್ನು ಅರಿಯುತ್ತಲೇ ಸಂಪ್ರದಾಯಕ್ಕೆ ವಿಶಾಲತೆಯ ಚಾದರವನ್ನು ಹೊದಿಸಿದ ಸಿಂಫ್ ಸಾಹೇಬರು ನಮ್ಮಲ್ಲಿ ನಮ್ಮವರಾಗಿ ಬದುಕಿದ್ದು ಅವರ ದೊಡ್ಡತನ, ಅವರ ಸಂಸ್ಕಾರಕ್ಕೆ ಹಿಡಿದ ಕನ್ನಡಿ. ಆದರೆ, ನಾವು ಅವರಿಂದ ಕಲಿತದ್ದೇನು? ಅವರ ಶ್ರೀಮಂತಿಕೆಯನ್ನು ನಮ್ಮದಾಗಿಸಿಕೊಂಡದ್ದು ಹೇಗೆ? ಅವರ ಘನತೆ, ಸೂಕ್ಷ್ಮತೆ ಮತ್ತು ಪ್ರಬುದ್ಧತೆಗೆ ನಾವು ಸ್ಪಂದಿಸಿದ್ದು ಹೇಗೆ? ಅವರ ಭಾಷೆ, ಅವರ ಧರ್ಮ, ಅವರ ಸಂಸ್ಕೃತಿಯ ವಿಶೇಷಗಳಿಗೆ ನಾವು ತೆರೆದುಕೊಂಡದ್ದು ಹೇಗೆ? ಇವೆಲ್ಲವನ್ನು ನಾವು ಯೋಚಿಸಬೇಕಿದೆ. ಹೀಗೆ ಯೋಚಿಸುವುದರ ಮೂಲಕ ನಾವು ನಮ್ಮ ಸಂಕುಚಿತತೆ, ಸಣ್ಣತನ, ಅಹಂಕಾರ, ಅಸಹನೆ, ಅಂಧಾಭಿಮಾನವನ್ನು ಮೀರಬೇಕಿದೆ. ನಮಗೆ ಇರಬಹುದಾದ ನಮ್ಮ ಶ್ರೇಷ್ಠತೆಯ ವ್ಯಸನದ ಸೂಚನೆಗಳನ್ನು ಧಿಕ್ಕರಿಸಬೇಕಿದೆ. ಇಲ್ಲಿರುವ ಲೇಖನಗಳು ನಮಗೆ ಈ ದಿಕ್ಕಿನಲ್ಲಿ ಸಾಗುವುದಕ್ಕೆ ಅನುವು ಮಾಡಿಕೊಡಲಿವೆ.
- -10%
ವಿಶ್ವವಿಖ್ಯಾತ ವೈದ್ಯ ವಿಜ್ಞಾನಿಗಳು, ಅವರ ಸಂಶೋಧನೆಗಳು
0Original price was: ₹140.00.₹126.00Current price is: ₹126.00.ವೈದ್ಯ ವಿಜ್ಞಾನ ರಂಗದಲ್ಲಿ ಸಾಧನೆ ಮಾಡಿದ ನಲವತ್ತೊಂದು ಮಹನೀಯರ ಪರಿಚಯ ಈ ಪುಸ್ತಕದಲ್ಲಿದೆ.
- -10%
ಜಿನ್ನಾರಿಂದ ಮೋದಿವರೆಗೆ
0Original price was: ₹140.00.₹126.00Current price is: ₹126.00.ನೆಹರೂ, ಜಿನ್ನಾ, ಶೇಖ್ ಅಬ್ದುಲ್ಲರಿಂದ ಮೀನಾಕುಮಾರಿ, ಇಂದಿರಾ ಗಾಂಧಿ ಮತ್ತು ನರೇಂದ್ರ ಮೋದಿವರೆಗೆ ಪ್ರಬಲರ, ಪ್ರಖ್ಯಾತರ, ಮನಮೋಹಕರ ಮತ್ತು ಸಿರಿವಂತರ ಜೊತೆಗಿನ ನೇರ ಮುಖಾಮುಖಿಯ ಬಿಚ್ಚುಮನಸ್ಸಿನ ವ್ಯಕ್ತಿಚಿತ್ರಣ ಪ್ರಸಿದ್ಧ ಪತ್ರಕರ್ತರೋರ್ವರ ಲೇಖನಿಯಿಂದ.
- -10%
ಸಾಕು ನಾಯಿ
0Original price was: ₹110.00.₹99.00Current price is: ₹99.00.ಸಾಕು ನಾಯಿಗಳ ಸಾಮಾನ್ಯ ಕಾಯಿಲೆಗಳು ಮತ್ತು ಅವುಗಳ ನಿಯಂತ್ರಣ ಮುಂತಾದ ಹತ್ತು ಹಲವು ಮಾಹಿತಿಗಳನ್ನು ನೀಡುವ ಉಪಯುಕ್ತ ಕೃತಿಯಾಗಿದೆ.
- -10%
ವಿಶ್ವವಿಖ್ಯಾತ ವಿಜ್ಞಾನಿಗಳು-ಜೀವನ-ಸಾಧನೆ
0Original price was: ₹190.00.₹171.00Current price is: ₹171.00.ಈ ಪುಸ್ತಕದಲ್ಲಿ ವಿಜ್ಞಾನಿಗಳ ಜೀವನ ಚಿತ್ರಣದೊಡನೆ ಅವರ ವೈಜ್ಞಾನಿಕ ಸಂಶೋಧನೆಯ ವಿವರಗಳನ್ನು ತಕ್ಕಮಟ್ಟಿಗೆ ಸರಳ ರೀತಿಯಲ್ಲಿ ಕಟ್ಟಿಕೊಡುವ ಪ್ರಯತ್ನ ಮಾಡಿದ್ದೇನೆ. ಯಾಕೆಂದರೆ ವಿಜ್ಞಾನಿಯೊಬ್ಬ ನಮಗೆ ಮುಖ್ಯವಾಗುವುದು ಆತನು ಮಾಡಿದ ಸಂಶೋಧನೆಯಿಂದ. ವಿಜ್ಞಾನಿಯ ಸಾಧನೆಯನ್ನು ಅರ್ಥಮಾಡಿಕೊಳ್ಳಲು ನೀವು ವಿಜ್ಞಾನದ ವಿದ್ಯಾರ್ಥಿಯಾಗಿರಬೇಕಿಲ್ಲ. ಇಂದು ಜನಸಾಮಾನ್ಯರಲ್ಲಿ ವೈಜ್ಞಾನಿಕ ಸಾಕ್ಷರತೆಯನ್ನು ಹರಡಬೇಕಾದ ಅಗತ್ಯವಿದೆ. ಆ ದಿಸೆಯಲ್ಲಿ ಇದೊಂದು ಸಣ್ಣ ಪ್ರಯತ್ನ.
-ಡಿ.ಆರ್.ಬಳೂರಗಿ